ಆತ್ಮಾಹುತಿ ಬಾಂಬ್ ದಾಳಿ

ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ: ಪೊಲೀಸ್ ಚೆಕ್‌ಪೋಸ್ಟ್ ಬಳಿ ಆತ್ಮಾಹುತಿ ಬಾಂಬ್ ಸ್ಫೋಟ; ಇಬ್ಬರು ಅಧಿಕಾರಿ ಸೇರಿ 11 ಮಂದಿ ಸಾವು
ಉಗ್ರ ದಾಳಿಯಲ್ಲಿ ಇಬ್ಬರು ಅಧಿಕಾರಿಗಳು ಸೇರಿದಂತೆ ಕನಿಷ್ಠ 11 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಪಾಕಿಸ್ತಾನ: ಚಲಿಸುತ್ತಿದ್ದ ರೈಲಿನಲ್ಲಿ ಆತ್ಮಾಹುತಿ ಬಾಂಬ್ ದಾಳಿ; 24 ಪ್ರಯಾಣಿಕರ ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ
ಸ್ಫೋಟದ ತೀವ್ರತೆಗೆ ರೈಲು ಬೋಗಿಗಳು ಹಳಿ ತಪ್ಪಿದ್ದು, ಸ್ಥಳದಲ್ಲಿ ಭಾರೀ ಅಗ್ನಿ ಕಾಣಿಸಿಕೊಂಡಿದೆ. ಸ್ಫೋಟದ ಬಳಿಕ ಗುಂಡಿನ ಸದ್ದುಗಳೂ ಕೇಳಿಬಂದಿವೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಪಾಕಿಸ್ತಾನ: ಮದುವೆ ಮನೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 7 ಮಂದಿ ಸಾವು
ಇದು ಆತ್ಮಾಹುತಿ ದಾಳಿ ಎಂದು ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ಜಿಲ್ಲಾ ಪೊಲೀಸ್ ಅಧಿಕಾರಿ ಸಜ್ಜಾದ್ ಅಹ್ಮದ್ ಸಾಹಿಬ್ಜಾದಾ ದೃಢಪಡಿಸಿದ್ದಾರೆ.

ಪಾಕ್ ಅರೆಸೇನಾ ಕೇಂದ್ರ ಕಚೇರಿ ಮೇಲೆ ಮಹಿಳಾ ಆತ್ಮಾಹುತಿ ಬಾಂಬ್ ದಾಳಿ; 6 ಉಗ್ರರು ಸಾವು
ಸೋಮವಾರ ಸಂಜೆಯವರೆಗೆ ಪ್ರಧಾನ ಕಚೇರಿಯ ಒಳಗಿನಿಂದ ಗುಂಡಿನ ಸದ್ದು ಮತ್ತು ಸ್ಫೋಟಗಳು ಕೇಳಿಬಂದವು ಎಂದು ನಿವಾಸಿಗಳು ಹೇಳಿದ್ದಾರೆ.

ದೆಹಲಿ ಸ್ಫೋಟ ಪ್ರಕರಣದಲ್ಲಿ ಮೊದಲ ಬಂಧನ: i20 ಕಾರಿನ ಮಾಲೀಕ ಆಮಿರ್ Arrest; ಡಾ. ಉಮರ್ ಜೊತೆ ಸೇರಿ ದಾಳಿಗೆ ಸಂಚು!
ದೆಹಲಿ ಪೊಲೀಸರಿಂದ ಪ್ರಕರಣವನ್ನು ವಹಿಸಿಕೊಂಡ ನಂತರ, ಎನ್ಐಎ ದೊಡ್ಡ ಪ್ರಮಾಣದ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

Pak-Afghan ಕದನ ವಿರಾಮ ಅಂತ್ಯ ಬೆನ್ನಲ್ಲೇ ಸೇನಾ ನೆಲೆ ಮೇಲೆ ಆತ್ಮಾಹುತಿ ಬಾಂಬ್ ದಾಳಿ: 7 ಪಾಕ್ ಸೈನಿಕರು ಬಲಿ!
ಹಿಂಸಾತ್ಮಕ ಸೇನಾ ಘರ್ಷಣೆಗಳ ನಂತರ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಕದನ ವಿರಾಮ ಮುಕ್ತಾಯವಾಗಿದ್ದು, ಎರಡೂ ದೇಶಗಳ ನಡುವೆ ಮತ್ತೆ ಸಂಘರ್ಷದ ಅಪಾಯವನ್ನು ಹೆಚ್ಚಿಸಿದೆ.

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಮೃತರ ಸಂಖ್ಯೆ 12ಕ್ಕೆ ಏರಿಕೆ, ಸುಮಾರು 30 ಮಂದಿ ಗಾಯ!
ಟಿಟಿಪಿಯ (ತೆಹ್ರೀಕ್-ಎ-ತಾಲಿಬಾನ್) ಜೈಶುಲ್ ಫರ್ಸಾನ್ ಉಗ್ರ ಸಂಘಟನೆ ದಾಳಿಯ ಹೊಣೆ ಹೊತ್ತಿಕೊಂಡಿದೆ.

ಪಾಕ್‌ನಲ್ಲಿ ರಕ್ತದೋಕುಳಿ: ಆತ್ಮಾಹುತಿ ಬಾಂಬ್ ದಾಳಿ ಮತ್ತು ಗುಂಡಿನ ದಾಳಿಯಲ್ಲಿ 19 ಯೋಧರು ಸಾವು!
ಆತ್ಮಹತ್ಯಾ ಸ್ಫೋಟದಿಂದಾಗಿ ಗೋಡೆಯ ಒಂದು ಭಾಗ ಕುಸಿದು ಸುತ್ತಮುತ್ತಲಿನ ಮೂಲಸೌಕರ್ಯಕ್ಕೆ ಹಾನಿಯಾಗಿದೆ. ದಾಳಿಯಲ್ಲಿ 10 ಭದ್ರತಾ ಪಡೆಗಳು ಮತ್ತು ಇಬ್ಬರು ಫ್ರಾಂಟಿಯರ್ ಕಾನ್‌ಸ್ಟಾಬ್ಯುಲರಿ ಸಿಬ್ಬಂದಿ ಸೇರಿದಂತೆ 12 ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ.

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ; 6 ಭದ್ರತಾ ಸಿಬ್ಬಂದಿ ಸೇರಿ 8 ಮಂದಿ ಸಾವು
ಮೂಲಗಳ ಪ್ರಕಾರ, ಅಫ್ಘಾನಿಸ್ತಾನದ ಗಡಿಯಲ್ಲಿರುವ ಉತ್ತರ ವಜೀರಿಸ್ತಾನ್ ಜಿಲ್ಲೆಯ ಮೀರ್ ಅಲಿ ತಹಸಿಲ್‌ನಲ್ಲಿರುವ ಅಸ್ಲಾಮ್ ಚೆಕ್ ಪೋಸ್ಟ್‌ನಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ.

