ಆತ್ಯಾಚಾರ ಆರೋಪಿ

ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ; 24 ವರ್ಷದ ಡ್ಯಾನ್ಸ್ ಕೊರಿಯೋಗ್ರಾಫರ್ ಬಂಧನ
ಆರೋಪಿಯನ್ನು ಹೆಚ್ಎಸ್ಆರ್ ಲೇಔಟ್ ನಿವಾಸಿ ಮುಕೇಶ್ವರನ್ ಎಂದು ಗುರುತಿಸಲಾಗಿದ್ದು, ಈತ ತಮಿಳುನಾಡು ಮೂಲದವನಾಗಿದ್ದು, 2003ರಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾನೆ.

ಜೆಎನ್ ಯು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ಆರೋಪಿ ಪೊಲೀಸರಿಗೆ ಶರಣು
ಜವಹರ್ ಲಾಲ್ ನೆಹರು ವಿಶ್ವ ವಿದ್ಯಾಲಯದ ಪಿಎಚ್ ಡಿ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ ಸಂಬಂಧ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ...

