ದೇಶಜೂನ್ನಲ್ಲಿ 10 ಕೋಟಿ ಕೋವಿಶೀಲ್ಡ್ ಡೋಸ್ ಉತ್ಪಾದಿಸಿ ಪೂರೈಸುತ್ತೇವೆ: ಕೇಂದ್ರಕ್ಕೆ ಸೀರಮ್ ಇನ್ಸ್ಟಿಟ್ಯೂಟ್ ಪತ್ರ
ಜೂನ್ನಲ್ಲಿ ಒಂಬತ್ತರಿಂದ 10 ಕೋಟಿ ಕೋವಿಶೀಲ್ಡ್ ಡೋಸ್ ಗಳನ್ನು ಉತ್ಪಾದನೆ ಮಾಡಲು ಮತ್ತು ಪೂರೈಸಲು ಸಾಧ್ಯವಾಗಲಿದೆ ಎಂದು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಸರ್ಕಾರಕ್ಕೆ ಮಾಹಿತಿ ನೀಡಿದೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ.