ದೇಶಕೋವಿಶೀಲ್ಡ್ ಲಸಿಕೆ ಪಡೆದರೂ ಪ್ರತಿಕಾಯಗಳು ಅಭಿವೃದ್ಧಿಯಾಗಿಲ್ಲ: ಆದರ್ ಪೂನವಾಲಾ, ಐಸಿಎಂಆರ್ ಮುಖ್ಯಸ್ಥ ವಿರುದ್ಧ ಲಖನೌ ವ್ಯಕ್ತಿ ದೂರು
ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್ ಪೂನವಾಲಾ, ಐಸಿಎಂಆರ್ ಮಹಾನಿರ್ದೇಶಕ ಡಾ. ಬಲರಾಮ್ ಭಾರ್ಗವ ಮತ್ತು ಇತರರ ವಿರುದ್ಧ ಲಖನೌ ಮೂಲದ ವ್ಯಕ್ತಿಯೊಬ್ಬರು ಪೋಲಿಸ್ ದೂರು ದಾಖಲಿಸಿದ್ದಾರೆ.