ಆದಾಯ ಕೊರತೆ

4 ಲಕ್ಷ ಕೋಟಿ ರೂ ಬಜೆಟ್ ಮಂಡಿಸಿದ ಸಿಎಂ; 19 ಸಾವಿರ ಕೋಟಿ ಆದಾಯ ಕೊರತೆ; 1,16,000 ಕೋಟಿ ರೂ ಸಾಲದ ಮೊರೆ!
1994 ರಲ್ಲಿ ಜನತಾ ದಳದ ಆಡಳಿತದಲ್ಲಿ ಡಿಸಿಎಂ ಆಗಿ ಮೊದಲ ಬಾರಿ ಬಜೆಟ್ ಮಂಡಿಸಿದ್ದ ಸಿದ್ದರಾಮಯ್ಯ ಅವರು ಇಂದು ತಮ್ಮ 16ನೇ ಬಜೆಟ್ ಅನ್ನು ಮಂಡಿಸುವ ಮೂಲಕ ಒಂದು ರೀತಿಯ ಇತಿಹಾಸವನ್ನು ಸೃಷ್ಟಿಸಿದರು.

ಮುದ್ರಾಂಕ ಮತ್ತು ನೋಂದಣಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ನೂರಾರು ಕೋಟಿ ಆದಾಯ ಖೋತ!
ರಾಜ್ಯ ಸರ್ಕಾರದ ಪ್ರಮುಖ ಆದಾಯ ಮೂಲಗಳಾದ ವಾಣಿಜ್ಯ ತೆರಿಗೆಗಳ ಇಲಾಖೆ, ಮುದ್ರಾಂಕ ಮತ್ತು ನೋಂದಣಿ ಇಲಾಖೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯಡಿ 2017-18ನೇ ಸಾಲಿನಲ್ಲಿ ರಾಜಸ್ವಕ್ಕೆ ಸಂಬಂಧಪಟ್ಟಂತೆ ಮಹಾಲೇಖಪಾಲರ ವರದಿ ಗುರುವಾರ ಮಂಡನೆಯಾಗಿದ್ದು, ನೂರಾರು ಕೋಟಿ ರೂ. ಆದಾಯ ಖೋತಾ ಆಗಿರುವುದು ವರದಿಯಲ್ಲಿ ಬಯಲಾಗಿದೆ.

