ದೇಶಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ ಆದೇಶ: ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಕಾಂಗ್ರೆಸ್ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್
ಮೂಲ ತೆರಿಗೆ ಬೇಡಿಕೆ 102 ಕೋಟಿ ಇದ್ದು, ಬಡ್ಡಿ ಸೇರಿ 135.06 ಕೋಟಿ ರೂಪಾಯಿಗೆ ಏರಿಕೆಯಾಗಿದೆ ಎಂದು ಆದಾಯ ತೆರಿಗೆ ಇಲಾಖೆಯ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದರು. ಈಗ 65. 94 ಕೋಟಿ ರೂಪಾಯಿ ವಸೂಲಿಯಾಗಿದೆ ಎಂದರು.