ವಾಣಿಜ್ಯಐಟಿ ರಿಟರ್ನ್ಸ್ ಸಲ್ಲಿಕೆ: ತೆರಿಗೆದಾರರು ಗಮನದಲ್ಲಿಡಬೇಕಾದ ಪ್ರಮುಖ ಅಂಶಗಳು.....
ತೆರಿಗೆ ಲೆಕ್ಕಪರಿಶೋಧನೆಗೆ ಒಳಪಡದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31 ಕೊನೆಯ ದಿನವಾಗಿದೆ. ಆದ್ದರಿಂದ ಐಟಿಆರ್ ಸಲ್ಲಿಕೆ ಮಾಡದೇ ಇರುವವರು ದಂಡ ಪವಾತಿಸುವುದರಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಐಟಿ ರಿಟರ್ನ್ಸ್ ಸಲ್ಲಿಕೆಯ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕಾಗುತ್ತದೆ.