ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಸಿಎಂ ಡಿಕೆ ಶಿವಕುಮಾರ್ ಗೆ ತಾತ್ಕಾಲಿಕ ರಿಲೀಫ್; ಸಿಬಿಐಗೆ ಹೈಕೋರ್ಟ್ ನೋಟಿಸ್
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಹೈಕೋರ್ಟ್ ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ಶುಕ್ರವಾರ ಬಿಗ್ ರಿಲೀಫ್ ನೀಡಿದೆ. ಫೆ.24ರವರೆಗೂ ತನಿಖೆಗೆ ಮಧ್ಯಂತರ ತಡೆ ನೀಡಿ ಉಚ್ಚ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

