ರಾಜ್ಯಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ: ಜಯಲಲಿತಾ ಚಿನ್ನಾಭರಣ ವಾಪಸ್ ಕೋರಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಜಯಲಲಿತಾ ಅವರ ಸಹೋದರ ಜಯಕುಮಾರ್ ಮಕ್ಕಳಾದ ಜೆ. ದೀಪಾ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ಏಕಸದಸ್ಯ ಪೀಠ, 12 ಜುಲೈ 2023 ರ ವಿಶೇಷ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿಯಿತು.