ರಾಜ್ಯಆದಾಯ ಹೆಚ್ಚಳಕ್ಕೆ ಕ್ರಮ: ವಾಣಿಜ್ಯ ಸಂಕೀರ್ಣ, ಕಟ್ಟಡಗಳನ್ನು ಬಾಡಿಗೆಗೆ ನೀಡಲು ಸಾರಿಗೆ ನಿಗಮಗಳ ಚಿಂತನೆ!
ಆದಾಯ ಹೆಚ್ಚಳಕ್ಕೆ ತಂತ್ರ ರೂಪಿಸಿರುವ ರಾಜ್ಯದ ಸಾರಿಗೆ ಸಂಸ್ಥೆಗಳು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮತ್ತು ಟ್ರಾಫಿಕ್ ಟ್ರಾನ್ಸಿಟ್ ಮ್ಯಾನೇಜ್ಮೆಂಟ್ ಸೆಂಟರ್ (ಟಿಟಿಎಂಸಿ)...