ಆದಾಯ ಹೆಚ್ಚಳ

'ನಮ್ಮ ನೇತಾ ನಮ್ಮ ರಿವ್ಯೂ' ಕಾರ್ಡ್‌: ಬಹುತೇಕ ಶಾಸಕರ ಆದಾಯ ಹೆಚ್ಚಳ, ಮೊದಲ ಸ್ಥಾನದಲ್ಲಿ ಕೆ.ಗೋಪಾಲಯ್ಯ..!
ರಾಜ್ಯ

'ನಮ್ಮ ನೇತಾ ನಮ್ಮ ರಿವ್ಯೂ' ಕಾರ್ಡ್‌: ಬಹುತೇಕ ಶಾಸಕರ ಆದಾಯ ಹೆಚ್ಚಳ, ಮೊದಲ ಸ್ಥಾನದಲ್ಲಿ ಕೆ.ಗೋಪಾಲಯ್ಯ..!

ಆದಾಯ ಹೆಚ್ಚಳದಲ್ಲಿ ಕೆ.ಗೋಪಾಲಯ್ಯ ಅವರು (ಶೇ 1,3399) ಮೊದಲ ಸ್ಥಾನದಲ್ಲಿದ್ದರೆ, ಎರಡನೇ ಸ್ಥಾನದಲ್ಲಿ ಮುನಿರತ್ನ (ಶೇ 959) ಇರುವುದು ಕಂಡು ಬಂದಿದೆ.

'ಶಕ್ತಿ ಯೋಜನೆ'ಗೆ ವರ್ಷದ ಹರ್ಷ: KSRTC ಗೆ 3,349 ಕೋಟಿ ರೂ. ದಾಖಲೆಯ ಆದಾಯ!
ರಾಜ್ಯ

'ಶಕ್ತಿ ಯೋಜನೆ'ಗೆ ವರ್ಷದ ಹರ್ಷ: KSRTC ಗೆ 3,349 ಕೋಟಿ ರೂ. ದಾಖಲೆಯ ಆದಾಯ!

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಮತ್ತು ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ ಶಕ್ತಿ ಯೋಜನೆಗೆ ಸೋಮವಾರ (ಜೂ.10)ಕ್ಕೆ ಒಂದು ವರ್ಷ ತುಂಬುತ್ತಿದ್ದು...

ಬೆಂಗಳೂರು: 2,602 ಎಕರೆ ಒತ್ತುವರಿ ಭೂಮಿಯನ್ನು ವಶಪಡಿಸಿಕೊಂಡ ಅರಣ್ಯ ಇಲಾಖೆ
ರಾಜ್ಯ

ಬೆಂಗಳೂರು: 2,602 ಎಕರೆ ಒತ್ತುವರಿ ಭೂಮಿಯನ್ನು ವಶಪಡಿಸಿಕೊಂಡ ಅರಣ್ಯ ಇಲಾಖೆ

ಅರಣ್ಯ ಇಲಾಖೆಯ ಆದಾಯ ಸಂಗ್ರಹದಲ್ಲಿ ಹೆಚ್ಚಳವಾಗಿದ್ದು, 2019-20ರಲ್ಲಿ 263.41 ಕೋಟಿ ರೂ.ಗಳಷ್ಟಿದ್ದ ಆದಾಯ 2023-24ರಲ್ಲಿ 417.84 ಕೋಟಿ ರೂ.ಗೆ ಏರಿಕೆಯಾಗಿದೆ. ಇದರೊಂದಿಗೆ ಅತಿಕ್ರಮಣ ಮಾಡಿದ್ದ 2602.30 ಎಕರೆ ಅರಣ್ಯ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಮಂಗಳವಾರ ಹೇಳಿದ್ದಾರೆ.

ಬಾಬಾ ರಾಮ್ ದೇವ್ ಪತಂಜಲಿ ಗಳಿಕೆ ಶೇ.14 ಪ್ರತಿಶತ ಹೆಚ್ಚಳ: 485 ಕೋಟಿ ರೂ. ಲಾಭ 
ವಾಣಿಜ್ಯ

ಬಾಬಾ ರಾಮ್ ದೇವ್ ಪತಂಜಲಿ ಗಳಿಕೆ ಶೇ.14 ಪ್ರತಿಶತ ಹೆಚ್ಚಳ: 485 ಕೋಟಿ ರೂ. ಲಾಭ 

ಲಾಭದ ಜೊತೆ ಖರ್ಚಿನ ಪ್ರಮಾಣವೂ ಏರಿಕೆ ಕಂಡಿದೆ. ಕಳೆದ ಬಾರಿಗೆ ಹೋಲಿಸಿದಲ್ಲಿ ಈ ಬಾರಿ ಸಂಸ್ಥೆಯ ಖರ್ಚು ವೆಚ್ಚ ಶೇ.8.33ರಷ್ಟು ಏರಿಕೆ ಕಂಡಿದೆ. 

ಮೂರನೇ ತ್ರೈಮಾಸಿಕದಲ್ಲಿ ಇನ್ಫೋಸಿಸ್ ಆದಾಯ 4,466 ಕೋಟಿ ರೂ. ಹೆಚ್ಚಳ
ವಾಣಿಜ್ಯ

ಮೂರನೇ ತ್ರೈಮಾಸಿಕದಲ್ಲಿ ಇನ್ಫೋಸಿಸ್ ಆದಾಯ 4,466 ಕೋಟಿ ರೂ. ಹೆಚ್ಚಳ

ಡಿಸೆಂಬರ್​ಗೆ ಕೊನೆಗೊಂಡ ಮೂರನೇ ತ್ರೈಮಾಸಿಕದಲ್ಲಿ ದೇಶದ ಎರಡನೇ ಅತಿದೊಡ್ಡ ಐಟಿ ಸೇವಾ ಸಂಸ್ಥೆ ಶೇ.23.7ರಷ್ಟು ಹೆಚ್ಚುವರಿ ಆದಾಯ ಗಳಿಸಿದೆ. ಈ ಮೂಲಕ ಕಂಪನಿಯ ಸಮಗ್ರ ನಿವ್ವಳ ಲಾಭ 4,466 ಕೋಟಿ ರೂ. ತಲುಪಿದೆ.

ಆದಾಯ ಹೆಚ್ಚಿಸಿಕೊಂಡ ಚಾಮರಾಜನಗರ ಕೆಎಸ್ಆರ್​ಟಿಸಿ ಉಪ ವಿಭಾಗ
ರಾಜ್ಯ

ಆದಾಯ ಹೆಚ್ಚಿಸಿಕೊಂಡ ಚಾಮರಾಜನಗರ ಕೆಎಸ್ಆರ್​ಟಿಸಿ ಉಪ ವಿಭಾಗ

ಚಾಮರಾಜನಗರ ಕೆಎಸ್ಆರ್​ಟಿಸಿ ಉಪವಿಭಾಗವು 2019 ರಲ್ಲಿ ಅಧಿಕ ಲಾಭ ಗಳಿಸಿದೆ. ಚಾಮರಾಜನಗರ ಉಪ ವಿಭಾಗದ ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ನಂಜನಗೂಡು ಘಟಕಗಳಿಂದ ಪ್ರತಿನಿತ್ಯ 540 ಬಸ್ಸುಗಳು ಕಾರ್ಯಾಚರಿಸುತ್ತಿದ್ದು ಪ್ರತಿದಿನ ಸರಾಸರಿ 50-52 ಲಕ್ಷ ರೂ. ಆದಾಯ ಗಳಿಸುತ್ತಿದೆ. 

1 ಬಿಲಿಯನ್ ದಾಟಿದ ಫೇಸ್ ಬುಕ್ ಬಳಕೆದಾರರ ಸಂಖ್ಯೆ, ಆದಾಯ ಕೂಡ ಗಣನೀಯ ಹೆಚ್ಚಳ
ವಾಣಿಜ್ಯ

1 ಬಿಲಿಯನ್ ದಾಟಿದ ಫೇಸ್ ಬುಕ್ ಬಳಕೆದಾರರ ಸಂಖ್ಯೆ, ಆದಾಯ ಕೂಡ ಗಣನೀಯ ಹೆಚ್ಚಳ

ಖ್ಯಾತ ಸಾಮಾಜಿಕ ಜಾಲತಾಣ ಫೇಸ್ ಬುಕ್ ಬಳಕೆದಾರರ ಸಂಖ್ಯೆ 1 ಬಿಲಿಯನ್ ದಾಟಿದ್ದು, ಅದರ ಆದಾಯ ಕೂಡ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಮೋದಿ ಪ್ರಧಾನಿಯಾದ ನಂತರ ಬಿಜೆಪಿ ಆದಾಯ ಶೇ.44ರಷ್ಟು ಹೆಚ್ಚಳ
ದೇಶ

ಮೋದಿ ಪ್ರಧಾನಿಯಾದ ನಂತರ ಬಿಜೆಪಿ ಆದಾಯ ಶೇ.44ರಷ್ಟು ಹೆಚ್ಚಳ

ಸದ್ಯ ರಾಷ್ಟ್ರೀಯ ಪಕ್ಷಗಳ ಪೈಕಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ) ಅತ್ಯಂತ ಶ್ರೀಮಂತ ಪಕ್ಷವಾಗಿದ್ದು, ನರೇಂದ್ರ ಮೋದಿ ಅವರು...