ರಾಜ್ಯತೆರಿಗೆ ಸಂಗ್ರಹ: 5 ಇಲಾಖೆಗಳ ಪ್ರಗತಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ, ಹಣದ ಕೊರತೆಯಾಗದಂತೆ ಎಚ್ಚರ ವಹಿಸಲು ಸೂಚನೆ
ರಾಜ್ಯದಲ್ಲಿ ತೆರಿಗೆ ಸಂಗ್ರಹಣಗೆ ಚುರುಕು ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸರ್ಕಾರಕ್ಕೆ ಆದಾಯ ತಂದುಕೊಡುವ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.