ರಾಜ್ಯBPL ಕಾರ್ಡ್ ಪಡೆಯಲು ವಾರ್ಷಿಕ ಆದಾಯದ ಮಿತಿ 3 ಲಕ್ಷ ರೂ ಗೆ ಹೆಚ್ಚಿಸಲು ಕ್ರಮ- ಸಚಿವ ಕೆ.ಹೆಚ್ ಮುನಿಯಪ್ಪ!
ಬಿಪಿಎಲ್ ಕಾರ್ಡ್ ಪಡೆಯಲು ನಿಗದಿಪಡಿಸಿದ 1ಲಕ್ಷ20 ಸಾವಿರ ವಾರ್ಷಿಕ ಆದಾಯದ ಮಿತಿಯನ್ನು ಆಡಳಿತಾತ್ಮಕ ಸುಧಾರಣೆ ಆಯೋಗದ ಶಿಫಾರಸ್ಸಿನಂತೆ 3 ಲಕ್ಷ ರೂಗೆ ಹೆಚ್ಚಿಸಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.