ದೇಶಕೋವಿಡ್ ಲಸಿಕೆ ಉತ್ಪಾದನೆ ಹೆಚ್ಚಳಕ್ಕೆ ಕಚ್ಚಾ ವಸ್ತುಗಳ ರಫ್ತು ನಿಷೇಧ ತೆಗೆಯಿರಿ: ಅಮೆರಿಕ ಅಧ್ಯಕ್ಷರಿಗೆ ಆದಾರ್ ಪೂನವಾಲಾ ಆಗ್ರಹ
ಕೋವಿಡ್ ಲಸಿಕೆ ಉತ್ಪಾದನೆಯನ್ನು ಹೆಚ್ಚಿಸಲು ನೆರವಾಗುವಂತೆ ಕಚ್ಚಾ ವಸ್ತುಗಳ ರಫ್ತಿಗೆ ಅಮೆರಿಕ ವಿಧಿಸಿರುವ ನಿರ್ಬಂಧವನ್ನು ತೆಗೆದುಹಾಕಬೇಕಿದೆ ಎಂದು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಸಿಇಒ ಆದಾರ್ ಪೂನವಾಲಾ ಹೇಳಿದ್ದಾರೆ.