ಆದಾರ್ ಪೂನಾವಾಲ

ಬೂಸ್ಟರ್ ಡೋಸ್ ಕುರಿತು ಸರ್ಕಾರದ ಅನುಮತಿಗೆ ಕಾಯಲಾಗುತ್ತಿದೆ: ಪೂನಾವಾಲ
ದೇಶ

ಬೂಸ್ಟರ್ ಡೋಸ್ ಕುರಿತು ಸರ್ಕಾರದ ಅನುಮತಿಗೆ ಕಾಯಲಾಗುತ್ತಿದೆ: ಪೂನಾವಾಲ

ಪ್ರತಿದಿನ 8 ಸಾವಿರದಿಂದ 10 ಸಾವಿರ ಹೊಸ ಪ್ರಕರಣಗಳೊಂದಿಗೆ ಭಾರತ ಉತ್ತಮ ಸ್ಥಾನದಲ್ಲಿದೆ. ಅದರಲ್ಲಿ ಬಹುತೇಕ ಡೆಲ್ಟಾ ರೂಪಾಂತರಿಗಳಾಗಿವೆ ಎಂದು ಸೆರಂ ಇನ್ಸಿಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಆದಾರ್ ಪೂನಾವಾಲ ಮಂಗಳವಾರ ಹೇಳಿದ್ದಾರೆ.

ಸೆರಂನ ಮತ್ತೊಂದು ಕೋವಿಡ್ ಲಸಿಕೆ ಕೋವೊವ್ಯಾಕ್ಸ್ ಅಕ್ಟೋಬರ್‌ನಲ್ಲಿ ಮಾರುಕಟ್ಟೆಗೆ ಬಿಡುಗಡೆ: ಆದಾರ್ ಪೂನಾವಾಲ
ದೇಶ

ಸೆರಂನ ಮತ್ತೊಂದು ಕೋವಿಡ್ ಲಸಿಕೆ ಕೋವೊವ್ಯಾಕ್ಸ್ ಅಕ್ಟೋಬರ್‌ನಲ್ಲಿ ಮಾರುಕಟ್ಟೆಗೆ ಬಿಡುಗಡೆ: ಆದಾರ್ ಪೂನಾವಾಲ

ಭಾರತದಲ್ಲಿ ತಮ್ಮ ಕಂಪನಿ ತಯಾರಿಸುತ್ತಿರುವ ಮತ್ತೊಂದು ಕೋವಿಡ್ -19 ಲಸಿಕೆ ಕೋವೊವ್ಯಾಕ್ಸ್ ಅನ್ನು ವಯಸ್ಕರಿಗಾಗಿ ಅಕ್ಟೋಬರ್ ನಲ್ಲಿ ಮತ್ತು 2022ರ ಮೊದಲ ತ್ರೈಮಾಸಿಕದಲ್ಲಿ ಮಕ್ಕಳಿಗಾಗಿ ಬಿಡುಗಡೆ ಮಾಡುವ ವಿಶ್ವಾಸವಿದೆ...

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾರ ಭೇಟಿ ಮಾಡಿದ ಆದಾರ್ ಪೂನಾವಾಲ
ದೇಶ

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾರ ಭೇಟಿ ಮಾಡಿದ ಆದಾರ್ ಪೂನಾವಾಲ

ಕೋವಿಶೀಲ್ಡ್ ತಯಾರಿಕಾ ಸಂಸ್ಥೆ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಮುಖ್ಯಸ್ಥ ಆದಾರ್ ಪೂನಾವಾಲ ಅವರು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

'ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ, ರಾತ್ರೋರಾತ್ರಿ ಲಸಿಕೆ ಉತ್ಪಾದನೆ ದ್ವಿಗುಣಗೊಳಿಸಲು ಸಾಧ್ಯವಿಲ್ಲ': ಆದಾರ್ ಪೂನಾವಾಲ
ದೇಶ

'ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ, ರಾತ್ರೋರಾತ್ರಿ ಲಸಿಕೆ ಉತ್ಪಾದನೆ ದ್ವಿಗುಣಗೊಳಿಸಲು ಸಾಧ್ಯವಿಲ್ಲ': ಆದಾರ್ ಪೂನಾವಾಲ

ಕೋವಿಡ್ ಲಸಿಕೆ ಉತ್ಪಾದನೆಯನ್ನು ಹೆಚ್ಚಿಸುವಂತೆ ನಿರಂತರವಾಗಿ ಕೇಳಿಬರುತ್ತಿರುವ ಒತ್ತಡಗಳಿಗೆ ತಿರುಗೇಟು ನೀಡಿರುವ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಸಿಇಒ ಆದಾರ್ ಪೂನಾವಾಲ ಅವರು, ರಾತ್ರೋ-ರಾತ್ರಿ ಲಸಿಕೆ ಉತ್ಪಾದನೆಯನ್ನು ದ್ವಿಗುಣ ಮಾಡಲು ಸಾಧ್ಯವಿಲ್ಲ ಎಂದು  ಹೇಳಿದ್ದಾರೆ.

ಬೆದರಿಕೆ ಹಾಕುತ್ತಿರುವವರ ಹೆಸರು ಬಹಿರಂಗ ಪಡಿಸಿ: ಆದಾರ್ ಪೂನಾವಾಲಗೆ ಕಾಂಗ್ರೆಸ್ ಒತ್ತಾಯ
ದೇಶ

ಬೆದರಿಕೆ ಹಾಕುತ್ತಿರುವವರ ಹೆಸರು ಬಹಿರಂಗ ಪಡಿಸಿ: ಆದಾರ್ ಪೂನಾವಾಲಗೆ ಕಾಂಗ್ರೆಸ್ ಒತ್ತಾಯ

ಲಸಿಕೆ ವಿಚಾರವಾಗಿ ಬೆದರಿಕೆ ಹಾಕುತ್ತಿರುವವರ ಹೆಸರು ಬಹಿರಂಗಗೊಳಿಸಿ ಎಂದು ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯಸ್ಥ ಆದಾರ್ ಪೂನಾವಾಲಗೆ ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.