ವಾಣಿಜ್ಯಬ್ರಿಟನ್ನಲ್ಲಿ 300 ಮಿಲಿಯನ್ ಡಾಲರ್ ಹೂಡಿಕೆ ಮಾಡಲಿರುವ ಸೀರಮ್ ಇನ್ಸ್ಟಿಟ್ಯೂಟ್ ಸಿಇಒ ಆದಾರ್ ಪೂನವಾಲಾ
ಬ್ರಿಟನ್ನಲ್ಲಿ ಲಸಿಕೆ ಉತ್ಪಾದನೆ, ಪ್ರಯೋಗ ಸೇರಿದಂತೆ ವಿವಿಧ ಚಟುವಟಿಕೆಗಳಿಗಾಗಿ ಭಾರತದ ಪುಣೆಯಲ್ಲಿರುವ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ 300 ಮಿಲಿಯನ್ ಡಾಲರ್ ಹೂಡಿಕೆ ಮಾಡಲಿದೆ ಎಂದು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿದ್ದಾರೆ.