ರಾಜ್ಯನಾನು ಮಠದ ಹುಡುಗ, ಆದಿ ಚುಂಚನಗಿರಿ ಶ್ರೀ ಮಡಿಲಲ್ಲಿ ಬೆಳೆದವ: ಸಚಿವ ಜಮೀರ್ ಅಹ್ಮದ್ ಖಾನ್ | Video
ನಾನು ಮಠದ ಹುಡುಗ, ಆದಿ ಚುಂಚನಗಿರಿ ಮಠದಲ್ಲಿ ಬೆಳೆದಿದ್ದು ನಾನು. ಶೇಖರ್ ಸ್ವಾಮೀಜಿ ಬಳಿ ಕೇಳಲು ಹೇಳಿ, ಪ್ರತಿ ಶನಿವಾರ ನಾನು ಬೆಳಗ್ಗಿನಿಂದ ಸಂಜೆವರೆಗೂ ಮಠದಲ್ಲಿ ಇರುತ್ತೇನೆ. ನಾನು ಸ್ವಾಮೀಜಿ ಮಡಿಲಲ್ಲಿ ಬೆಳೆದವನು. ಇದನ್ನು ಕುಮಾರಸ್ವಾಮಿ ಅವರಲ್ಲಿಯೇ ಕೇಳಿ.