ಆದಿ ಶಂಕರಾಚಾರ್ಯ

ಆದಿ ಶಂಕರಾಚಾರ್ಯರ 108 ಅಡಿ ಎತ್ತರದ ಪ್ರತಿಮೆ: ನಾಳೆ ಸಿಎಂ ಚೌಹಾಣ್ ಅವರಿಂದ ಅನಾವರಣ
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಗುರುವಾರ ಶಿವನಿಗೆ ಸಮರ್ಪಿತವಾದ 12 ಜ್ಯೋತಿರ್ಲಿಂಗಗಳಲ್ಲಿ ಒಂದನ್ನು ಹೊಂದಿರುವ ಓಂಕಾರೇಶ್ವರದಲ್ಲಿ 108 ಅಡಿ ಎತ್ತರದ ಹಿಂದೂ ಸಂತ ಆದಿ ಶಂಕರಾಚಾರ್ಯರ ಭವ್ಯವಾದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

ರಾಹುಲ್ ಗಾಂಧಿಯನ್ನು ಆದಿ ಶಂಕರಾಚಾರ್ಯರಿಗೆ ಹೋಲಿಸಿದ ಫಾರೂಖ್ ಅಬ್ದುಲ್ಲಾ!
ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯು ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರ ಪ್ರವೇಶಿಸುತ್ತಿದ್ದಂತೆ, ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಖ್ ಅಬ್ದುಲ್ಲಾ ಅವರು ರಾಹುಲ್ ಗಾಂಧಿಯನ್ನು ವೇದ ವಿದ್ವಾಂಸ ಆದಿ ಶಂಕರಾಚಾರ್ಯರಿಗೆ ಹೋಲಿಸಿದ್ದಾರೆ.

ಕೇದಾರನಾಥ ಪುನರ್ನಿರ್ಮಾಣ: ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಿಷ್ಟು...
ಕೇದಾರನಾಥ ಕ್ಷೇತ್ರವನ್ನು ಪುನರ್ನಿರ್ಮಾಣ ಮಾಡುವುದಕ್ಕೆ ಆದಿ ಶಂಕರಾಚಾರ್ಯರ ಪುತ್ಥಳಿ ನಿರ್ಮಾಣ ಮಾಡುವುದಕ್ಕೆ ಹೊಂದಿದ್ದ ಬದ್ಧತೆ, ಸಮರ್ಪಣಾ ಮನೋಭಾವವನ್ನು ಕೊಂಡಾಡಿದ್ದಾರೆ.

ಕೇದಾರನಾಥ ದೇವಸ್ಥಾನ ಆವರಣದಲ್ಲಿ ಶೂ ಧರಿಸಿದ ಮೋದಿ: ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಕಿತ್ತಾಟ
ಒಂದು ವೇಳೆ ರಾಹುಲ್ ಗಾಂಧಿ ಈ ಕೃತ್ಯ ಎಸಗಿದ್ದರೆ ದೇಶಾದ್ಯಂತ ಅವರನ್ನು ದೇಶದ್ರೋಹಿ ಎಂಬಂತೆ ಪ್ರತಿಬಿಂಬಿಸಲಾಗುತ್ತಿತ್ತು ಎಂದು ಕಾಂಗ್ರೆಸ್ ಕಾರ್ಯಕರ್ತರು ಟೀಕಿಸಿದ್ದಾರೆ.

ಕೇದಾರನಾಥದಲ್ಲಿ ಪ್ರಧಾನಿ ಮೋದಿ: ಆದಿಗುರು ಶಂಕರಾಚಾರ್ಯರ ಭವ್ಯ ಪುತ್ಥಳಿ ಅನಾವರಣ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಕೇದಾರನಾಥಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಶಿವನಿಗೆ ನಡೆದ ಮಹಾ ರುದ್ರಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡ ಅವರು ಶಿವನಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ದೇವಾಲಯದ ಹಿಂದೆ ಶಂಕರಾಚಾರ್ಯರ ಸಮಾಧಿ ಸ್ಥಳದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಆದಿ ಶಂಕರಾಚಾರ್ಯ ಅವರ ಪುತ್ಥಳಿ ಅನಾವರಣಗೊಳಿಸಿದರು.

ಶಂಕರರಿಲ್ಲದಿದ್ದಿದ್ದರೆ ಛಿದ್ರ-ಛಿದ್ರವಾಗಿರುತ್ತಿತ್ತು ಸನಾತನ ತತ್ವಾದರ್ಶ, ಇರುತ್ತಿರಲಿಲ್ಲ ಭರತ ವರ್ಷ!
ಹಿಂದೊಮ್ಮೆ, ದೇವ-ಅಸುರರು ನಡೆಸಿದ್ದ ಸಮುದ್ರಮಥನದಲ್ಲಿ ಆವಿರ್ಭವಿಸಿದ್ದ ಹಾಲಾಹಲದಿಂದ ಸೃಷ್ಟಿಯನ್ನು ಉಳಿಸಿದ್ದಾದಿ ಯೋಗಿ ಶಂಕರನೇ ಮತ್ತೊಮ್ಮೆ ಆದಿ ಗುರು ಶಂಕರಾಚಾರ್ಯನಾಗಿ ಅವತರಿಸಿದ್ದ.

ಶಂಕರರಿಲ್ಲದಿದ್ದಿದ್ದರೆ ಇಂದು ವೇದಾಂತ ತತ್ವ ಯಾರಿಗೂ ಅರ್ಥವಾಗುತ್ತಿರಲಿಲ್ಲ, ಭಾರತ ಭಾರತವಾಗೇ ಉಳಿಯುತ್ತಿರಲಿಲ್ಲ!
ಶಂಕರರ ಬುದ್ಧಿಶಕ್ತಿ, ವಿಚಾರನೈಪುಣ್ಯ, ಸಂಪ್ರದಾಯಶ್ರದ್ಧೆ, ಸಮನ್ವಯ ಬುದ್ಧಿ, ಲೋಕಾನುಗ್ರಹ ದೃಷ್ಟಿ, ಪ್ರತಿಪಾದನಾ ಸಾಮರ್ಥ್ಯ ಇವೆಲ್ಲವೂ ಅನಾದೃಶ್ಯವಾದುವು ಎನ್ನುತ್ತಾರೆ ಸಾ.ಕೃ ರಾಮಚಂದ್ರರಾಯರು.

ವಿರೋಧಿಗಳ ವಾದಕ್ಕೂ ಅವರ ವಾದವೇ ಆಕರ, ಧರ್ಮಕ್ಕೂ ಅವರೇ ಆಧಾರ: ನಮಾಮಿ ಭಗವತ್ಪಾದ ಶಂಕರ!
ಶಂಕರರು ಕೇವಲ ತಮ್ಮ ವಾದಗಳಿಂದಷ್ಟೆ ನಮಗೆ ಆಪ್ತರಾಗುವುದಿಲ್ಲ, ಶಂಕರರಲ್ಲಿ ನಾವು ಅದ್ಭುತ ಕಾವ್ಯರಚಿಸುವ ಸಾಮರ್ಥ್ಯವನ್ನೂ ಕಾಣಬಹುದಾಗಿದೆ. ಅವರು ರಚಿಸಿದ್ದ ಎಷ್ಟೋ ಸಾವಿರ ಸ್ತೋತ್ರಗಳಲ್ಲಿ....

ಶಂಕರ ಜಯಂತಿ ಪ್ರಯುಕ್ತ ಮೇ.1 ಕ್ಕೆ ಅದ್ವೈತ-ಅನುಸಂಧಾನಂ ಕನ್ನಡ ನಾಟಕ
ಏ.30 ರಂದು ಆದಿ ಶಂಕರಾಚಾರ್ಯರ ಜಯಂತಿ. ಶಂಕರ ಜಯಂತಿ ಅಂಗವಾಗಿ ಮೇ.1 ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ರವೀಂದ್ರ ಪುಸ್ತಕಾಲಯದ ಸಹಯೋಗದಲ್ಲಿ ಅದ್ವೈತ-ಅನುಸಂಧಾನಂ ಕನ್ನಡ ನಾಟಕ ನಡೆಯಲಿದೆ.

