ರಾಜ್ಯರಘುನಾಥ್ ಹತ್ಯೆ ಕೇಸ್: TTD ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು- DYSP ಸೇರಿ ಮೂವರನ್ನು ಬಂಧಿಸಿದ ಸಿಬಿಐ
ರಘುನಾಥ್ ಅವರು ಆದಿಕೇಶವುಲು ಅವರ ಆಪ್ತರಾಗಿದ್ದರು. 2019ರ ಮೇ 4ರಂದು ರಘುನಾಥ್ ನೇಣುಬಿಗಿದ ಸ್ಥಿತಿಯಲ್ಲಿ ಆದಿಕೇಶವುಲು ಅವರಿಗೆ ಸೇರಿದ ಅತಿಥಿ ಗೃಹದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು.