ರಾಜ್ಯಮಂಡ್ಯ: ಆದಿಚುಂಚನಗಿರಿ ಮಠಕ್ಕೆ ಯಡಿಯೂರಪ್ಪ ಭೇಟಿ, ಸಿಎಂ ಕಾಲಿಗೆ ಬಿದ್ದ ಜೆಡಿಎಸ್ ಶಾಸಕ
ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ದಿಗ್ವಿಜಯ ಸಾಧಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಗುರುವಾರ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದರು.