ಆದಿತ್ಯ ಎಲ್-1

Aditya-L1-126 ದಿನಗಳ ಪಯಣ: ಇಂದು ಸಂಜೆ ನಿಗದಿತ ಹಾಲೋ ಕಕ್ಷೆ ಸೇರಲಿರುವ ಆದಿತ್ಯ ಎಲ್-1
126 ದಿನಗಳ ಕಾಲ ಪ್ರಯಾಣಿಸಿದ ನಂತರ, ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ವೀಕ್ಷಣಾಲಯವಾದ ಆದಿತ್ಯ-ಎಲ್ 1(Aditya L-1) ಉಪಗ್ರಹ ಅಂತಿಮವಾಗಿ ಇಂದು ಶನಿವಾರ ಅಪರಾಹ್ನ 4 ಗಂಟೆ ಸುಮಾರಿಗೆ ಅದರ ಗೊತ್ತುಪಡಿಸಿದ ಹಾಲೋ ಕಕ್ಷೆ ಸೇರಲಿದೆ.

ಆದಿತ್ಯ ಎಲ್1 ನಂತರ, ಮುಂದಿನ ಅಕ್ಟೋಬರ್‌ನಲ್ಲಿ ಗಗನ್‌ಯಾನ್‌ನ ಮೊದಲ ಪ್ರಾಯೋಗಿಕ ಹಾರಾಟ: ಕೇಂದ್ರ ಸಚಿವ ಜಿತೇಂದ್ರ ಸಿಂಗ್
ಆದಿತ್ಯ-ಎಲ್ 1 ಯಶಸ್ವಿ ಉಡಾವಣೆಯನ್ನು ಶ್ಲಾಘಿಸಿರುವ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಮುಂದಿನದು ಗಗನ್‌ಯಾನದ ಮೊದಲ ಪ್ರಯೋಗವಾಗಿದ್ದು, ಅದು ಅಕ್ಟೋಬರ್ ನಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.

ಪಿಎಸ್‌ಎಲ್‌ವಿ ರಾಕೆಟ್‌ನಿಂದ ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆ ಯಶಸ್ವಿಯಾಗಿ ಬೇರ್ಪಟ್ಟಿದೆ: ಇಸ್ರೋ
ಪಿಎಸ್‌ಎಲ್‌ವಿ ರಾಕೆಟ್‌ನಲ್ಲಿ ಆಂಧ್ರ ಪ್ರದೇಶದ ಶ್ರೀಹರಿಕೋಟದಿಂದ ಹೊತ್ತೊಯ್ದ ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯು ಯಶಸ್ವಿಯಾಗಿ ಬೇರ್ಪಟ್ಟಿದ್ದು, 125 ದಿನಗಳ ಪ್ರಯಾಣದಲ್ಲಿ ಸೂರ್ಯನ ಕಡೆಗೆ ತನ್ನ ಪ್ರಯಾಣವನ್ನು ಮುಂದುವರೆಸಲಿದೆ ಎಂದು ಇಸ್ರೋ ತಿಳಿಸಿದೆ.

ಸೂರ್ಯನತ್ತ ಹೆಜ್ಜೆ ಹಾಕಿದ ಇಸ್ರೋ: ಆದಿತ್ಯ-L1 ಮಿಷನ್ ಉಡಾವಣೆಗೂ ಮುನ್ನ ತಿರುಪತಿ ತಿಮ್ಮಪ್ಪನಿಗೆ ಪೂಜೆ ಸಲ್ಲಿಸಿದ ವಿಜ್ಞಾನಿಗಳ ತಂಡ
ಪಿಎಸ್‌ಎಲ್‌ವಿಯಲ್ಲಿ ಭಾರತದ ಚೊಚ್ಚಲ ಸೌರ ಮಿಷನ್ ಆದಿತ್ಯ ಎಲ್1 ಇನ್ನು ಕೆಲವೇ ಗಂಟೆಗಳಲ್ಲಿ ಉಡಾವಣೆಗೊಳ್ಳಲಿದ್ದು, ಇದಕ್ಕೂ ಮುನ್ನ ಯೋಜನೆ ಯಶಸ್ವಿಯಾಲೆಂದು ಪ್ರಾರ್ಥಿಸಿ ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಮತ್ತು ವಿಜ್ಞಾನಿಗಳ ತಂಡ ತಿರುಪತಿ ಹಾಗೂ ಸುಳ್ಳೂರುಪೇಟೆ ಪಟ್ಟಣದ ಚೆಂಗಾಲಮ್ಮ ದೇವಸ್ಥಾನದಲ್ಲಿ ಭೇಟಿ ನೀಡಿ ವಿಶೇಶ ಪೂಜೆ ಸಲ್ಲಿಸಿದರು.

2017 ಕ್ಕೆ ಚಂದ್ರಯಾನ-2 , 2019 ರಲ್ಲಿ ಸೋಲಾರ್ ಮಿಷನ್ ಗಾಗಿ ಉಪಗ್ರಹ ಉಡಾವಣೆ
ಚಂದ್ರನಲ್ಲಿ ಅನ್ವೇಷಣೆ ನಡೆಸಲು ಉದ್ದೇಶಿಸಿರುವ ಚಂದ್ರಯಾನ-2 2017 ರಲ್ಲಿ ಹಾಗೂ ದೇಶದ ಪ್ರಥಮ ಸೋಲಾರ್ ಮಿಷನ್ ಆದಿತ್ಯ ಎಲ್-1 ಯೋಜನೆ 2019 ರಲ್ಲಿ ಪ್ರಾರಂಭವಾಗಲಿದೆ.

