ದೇಶಸೂರ್ಯಯಾನ: ಪಯಣದ ನಡುವೆಯೇ ವೈಜ್ಞಾನಿಕ ಮಾಹಿತಿ ಸಂಗ್ರಹ ಕೆಲಸ ಪ್ರಾರಂಭಿಸಿದ ಆದಿತ್ಯ-ಎಲ್ 1 ನೌಕೆ: ಇಸ್ರೋ
ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮೊಟ್ಟ ಮೊದಲ ಸೂರ್ಯ ಯೋಜನೆ ಆದಿತ್ಯ-ಎಲ್ 1 ನೌಕೆ ಸೂರ್ಯನತ್ತ ಪಯಣಿಸುತ್ತಲೇ ತನ್ನ ಕಾರ್ಯಾರಂಭ ಮಾಡಿದ್ದು, ವೈಜ್ಞಾನಿಕ ಮಾಹಿತಿ ಸಂಗ್ರಹ ಕೆಲಸ ಪ್ರಾರಂಭಿಸಿದೆ ಎಂದು ಇಸ್ರೋ ಮಾಹಿತಿ ನೀಡಿದೆ.