ಆದಿತ್ಯ ಠಾಕ್ರೆ

ದಿಶಾ ಸಾಲಿಯಾನ್ ಸಾವು ಪ್ರಕರಣ: ಆದಿತ್ಯ ಠಾಕ್ರೆಗೆ ₹500 ಕೋಟಿ ಮಾನನಷ್ಟ ಮೊಕದ್ದಮೆ ನೋಟಿಸ್!
ನ್ಯಾಯಕ್ಕಾಗಿ ಸತೀಶ್ ಸಾಲಿಯಾನ್ ನಡೆಸುತ್ತಿರುವ ಹೋರಾಟವನ್ನು 'ರಾಜಕೀಯ ಪ್ರೇರಿತ' ಎಂದು ಬಿಂಬಿಸಲು ಈ ಇಬ್ಬರೂ ನಾಯಕರು ಪ್ರಯತ್ನಿಸಿದ್ದಾರೆ ಎಂದು ನೋಟಿಸ್‌ನಲ್ಲಿ ಆರೋಪಿಸಲಾಗಿದೆ.

ದಿಶಾ ಸಾಲಿಯನ್ ಸಾವು ಪ್ರಕರಣದಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಹೆಸರು; ಎಫ್‌ಐಆರ್ ದಾಖಲಿಸಿದ CBI
ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಮೃತಪಟ್ಟು ಸುಮಾರು ಆರು ವರ್ಷಗಳ ನಂತರ, ಬಾಂಬೆ ಹೈಕೋರ್ಟ್‌ನ ನಿರ್ದೇಶನದ ಬೆನ್ನಲ್ಲೇ ಕೇಂದ್ರೀಯ ತನಿಖಾ ದಳವು (CBI) ಸಾವಿನ ಕುರಿತು ಎಫ್‌ಐಆರ್ (FIR) ದಾಖಲಿಸಿದೆ.

ನಿರ್ಲಜ್ಜವಾಗಿ ನಿಷ್ಠೆ-ಗೌರವ ಮಾರಾಟ; ದುರಾಸೆಯಿಂದ ಜನಾದೇಶಕ್ಕೆ ದ್ರೋಹ: ಆದಿತ್ಯ ಠಾಕ್ರೆ ವಾಗ್ದಾಳಿ
ಪಕ್ಷಾಂತರ ಮಾಡಿದ ದುರಾಶೆಯ ಸಂಸದರೇ, ನೀವು ಈ ಕೆಳಗಿನ ವಿಷಯಗಳನ್ನು ಮೊದಲಿಗಿಂತಲೂ ಹೆಚ್ಚು ಬಲವಾಗಿ ಸಾಬೀತುಪಡಿಸುತ್ತಿದ್ದೀರಿ. ನಿಮ್ಮ ನಿಷ್ಠೆ, ಗೌರವವನ್ನು ಅತ್ಯಂತ ನಿರ್ಲಜ್ಜವಾಗಿ ಮಾರಾಟಕ್ಕಿಟ್ಟಿದ್ದೀರಿ. ಸರ್ಕಾರವು ಪಕ್ಷಪಾತಿಯಾಗಿದೆ.

ಮಹಾರಾಷ್ಟ್ರ: ಫಡ್ನವೀಸ್ ಜೊತೆ ಆಪ್ತರಾಗಿರುವ ಮಹಾಯುತಿ ಮಿತ್ರಪಕ್ಷದ 22 ಶಾಸಕರು ಪಕ್ಷ ತೊರೆಯಲು ಸಜ್ಜು- ಆದಿತ್ಯ ಠಾಕ್ರೆ!
ಜೂನ್ 2022 ರಲ್ಲಿ ಶಿಂಧೆ ನೇತೃತ್ವದ ಬಂಡಾಯದ ನಂತರ ಶಿವಸೇನೆ ವಿಭಜನೆಯಾಯಿತು. ಇದರ ಪರಿಣಾಮ ಅಂದಿನ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನವಾಯಿತು.

Disha Salian ಸಾವು ಪ್ರಕರಣ: 'ದಿಶಾ ಮೇಲೆ ಸಾಮೂಹಿಕ ಅತ್ಯಾಚಾರ, Aaditya Thackeray ವಿರುದ್ಧ FIR ಹಾಕಿ'; ತಂದೆ ಸತೀಶ್ ಸಾಲಿಯಾನ್ ಹೈಕೋರ್ಟ್ ಅರ್ಜಿ
ಶಾಸಕ ಆದಿತ್ಯ ಠಾಕ್ರೆ ಮತ್ತು ಇತರರ ವಿರುದ್ಧ ಸಿಬಿಐ ತನಿಖೆ ಮತ್ತು ಎಫ್‌ಐಆರ್ ದಾಖಲಿಸುವಂತೆ ಕೋರಿ ಅವರ ತಂದೆ ಸತೀಶ್ ಸಾಲಿಯನ್ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ನಮಗೆ ಆಗಿದ್ದು ಮುಂದೆ ಕೇಜ್ರಿವಾಲ್, ನಿತೀಶ್, ನಾಯ್ಡುಗೂ ಆಗಬಹುದು: EVM ವಂಚನೆ ಎಂದ ಆದಿತ್ಯ ಠಾಕ್ರೆ
ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಠಾಕ್ರೆ, ಮತದಾರರು ಮತ್ತು ಇವಿಎಂ ವಂಚನೆಯನ್ನು ಉಲ್ಲೇಖಿಸಿ ದೇಶದ ಚುನಾವಣಾ ಪ್ರಕ್ರಿಯೆಯನ್ನು ಪ್ರಶ್ನಿಸಿದರು.

ಮುಂಬೈ ಕೇಂದ್ರಾಡಳಿತ ಪ್ರದೇಶವಾಗಬೇಕು: ಲಕ್ಷ್ಮಣ ಸವದಿ ವಿರುದ್ಧ ಆದಿತ್ಯ ಠಾಕ್ರೆ ಕಿಡಿ!
ಮುಂಬೈಯನ್ನೂ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂಬ ಸವದಿ ಹೇಳಿಕೆ ಕುರಿತು ಆಕ್ರೋಶ ವ್ಯಕ್ತಪಡಿಸಿದ ಆದಿತ್ಯ ಠಾಕ್ರೆ..

ಬೆಳಗಾವಿ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಿ: ಆದಿತ್ಯ ಠಾಕ್ರೆ ಆಗ್ರಹ
ಗಡಿ ವಿವಾದ ಇತ್ಯರ್ಥ ಆಗುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ವೊರ್ಲಿ ಕ್ಷೇತ್ರದ ಶಾಸಕ ಆದಿತ್ಯ ಠಾಕ್ರೆ ಅವರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

'ಮುಂಬೈನಿಂದ ವಿಶ್ವಕಪ್ ಫೈನಲ್ ಕಸಿದುಕೊಳ್ಳಬೇಡಿ': ಆದಿತ್ಯ ಠಾಕ್ರೆ ಕುಚೇಷ್ಠೆಗೆ ರಾಜೀವ್ ಶುಕ್ಲಾ ತಿರುಗೇಟು!
ಮುಂಬೈನಲ್ಲಿ ಟಿ20 ವಿಶ್ವಕಪ್ ವಿಜೇತ ಭಾರತ ಕ್ರಿಕೆಟ್ ತಂಡಕ್ಕೆ ಭವ್ಯ ಸ್ವಾಗತ ನೀಡಿರುವುದು ಬಿಸಿಸಿಐಗೆ ಯಾವುದೇ ಪ್ರಮುಖ ಟೂರ್ನಿಯ ಫೈನಲ್ ಪಂದ್ಯವನ್ನು ದೇಶದ ಆರ್ಥಿಕ ರಾಜಧಾನಿಯಿಂದ ಎಂದಿಗೂ ಕಸಿದುಕೊಳ್ಳಬಾರದು ಎಂಬ ಸಂದೇಶವಾಗಿದೆ.

