ರಾಜ್ಯಬೆಂಗಳೂರು: ಸತ್ಯಾಂಶ ಬೇರೆಯೇ ಇದೆ; ಆತ್ಮಹತ್ಯೆ ಮಾಡಿಕೊಂಡ ಆದಿತ್ಯ ಪ್ರಭು ತಾಯಿಯ ಅಳಲು!
ಪರೀಕ್ಷೆಯಲ್ಲಿ ನಕಲು ಮಾಡಿದ ಆರೋಪದ ನಂತರ ಆತ್ಮಹತ್ಯೆ ಮಾಡಿಕೊಂಡ 19 ವರ್ಷದ ವಿದ್ಯಾರ್ಥಿ ಆದಿತ್ಯ ಪ್ರಭು ಅವರ ತಾಯಿ, ಸತ್ಯಾಂಶ ಬೇರೆ ಇದೆ, ನನ್ನ ಮಗನ ಹೆಸರನ್ನು ಹಾಳು ಮಾಡದಂತೆ ಸಾಮಾಜಿಕ ಮಾಧ್ಯಮದ ಮೂಲಕ ಮನವಿ ಮಾಡಿದ್ದಾರೆ.