ಆದಿತ್ಯ ರಾವ್

ಓಂ: ದಿ ಬ್ಯಾಟಲ್ ವಿಥ್ಇನ್ ಚಿತ್ರದ ಟ್ರೈಲರ್
ಮನರಂಜನೆ

ಓಂ: ದಿ ಬ್ಯಾಟಲ್ ವಿಥ್ಇನ್ ಚಿತ್ರದ ಟ್ರೈಲರ್

ಆದಿತ್ಯ ರಾವ್ ಮತ್ತು ಸಂಜನಾ ಅಭಿನಯದ ಓಂ: ದಿ ಬ್ಯಾಟಲ್ ವಿಥ್ಇನ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಕಪಿಲ್ ವರ್ಮಾ ನಿರ್ದೇಶಿಸಿದ್ದಾರೆ.

ಮಂಗಳೂರು ಏರ್ ಪೋರ್ಟ್ ಬಾಂಬ್ ಕೇಸು: ಆದಿತ್ಯ ರಾವ್ 14 ದಿನ ನ್ಯಾಯಾಂಗ ಬಂಧನ 
ರಾಜ್ಯ

ಮಂಗಳೂರು ಏರ್ ಪೋರ್ಟ್ ಬಾಂಬ್ ಕೇಸು: ಆದಿತ್ಯ ರಾವ್ 14 ದಿನ ನ್ಯಾಯಾಂಗ ಬಂಧನ 

ಮಂಗಳೂರು ವಿಮಾನ ನಿಲ್ದಾಣ ಪಕ್ಕ ಬಾಂಬ್ ಇಟ್ಟ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಆದಿತ್ಯ ರಾವ್ ಗೆ ಸ್ಥಳೀಯ ನ್ಯಾಯಾಲಯ ಎರಡು ವಾರಗಳ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ.

ಆದಿತ್ಯಾ ರಾವ್ ಲಾಕರ್ ನಲ್ಲಿ‌ ದೊರಕಿದ್ದು ಸೈನೈಡ್ ಎಂಬುದು ದೃಢ!
ರಾಜ್ಯ

ಆದಿತ್ಯಾ ರಾವ್ ಲಾಕರ್ ನಲ್ಲಿ‌ ದೊರಕಿದ್ದು ಸೈನೈಡ್ ಎಂಬುದು ದೃಢ!

ಮಂಗಳೂರು ಬಜ್ಪೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಆರೋಪಿ ಆದಿತ್ಯಾ ರಾವ್ ವಿಚಾರಣೆ ತೀವ್ರಗೊಂಡಿದ್ದು, ಆತನ ಬ್ಯಾಂಕ್ ಲಾಕರ್‌ನಲ್ಲಿ ಪತ್ತೆಯಾದ ವಸ್ತು ಸೈನೇಡ್  ಎಂಬುದು ಈಗ ದೃಢಪಟ್ಟಿದೆ.

ಬ್ಯಾಂಕ್ ನಲ್ಲಿ ಸೀಕ್ರೆಟ್ ಲಾಕರ್ ಹೊಂದಿದ್ದ ಬಾಂಬರ್ ಆದಿತ್ಯ ರಾವ್
ರಾಜ್ಯ

ಬ್ಯಾಂಕ್ ನಲ್ಲಿ ಸೀಕ್ರೆಟ್ ಲಾಕರ್ ಹೊಂದಿದ್ದ ಬಾಂಬರ್ ಆದಿತ್ಯ ರಾವ್

ಮಂಗಳೂರು ಬಜ್ಪೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯ ರಾವ್, ಪೊಲೀಸ್ ತನಿಖೆ ವೇಳೆ ದಿನದಿಂದ ದಿನಕ್ಕೆ ಹೊಸ ಹೊಸ ವಿಚಾರಗಳನ್ನು ಬಿಚ್ಚಿಡುವ ಮೂಲಕ ತನಿಖಾಧಿಕಾರಿಗಳಿಗೆ ಅಚ್ಚರಿ ಮೂಡಿಸುತ್ತಿದ್ದಾನೆ.

ಬಾಂಬರ್ ಆದಿತ್ಯಾ ರಾವ್ ಹುಟ್ಟುಹಾಕಿರುವ, ಉತ್ತರ ಸಿಗದ ಪ್ರಶ್ನೆಗಳು
ರಾಜ್ಯ

ಬಾಂಬರ್ ಆದಿತ್ಯಾ ರಾವ್ ಹುಟ್ಟುಹಾಕಿರುವ, ಉತ್ತರ ಸಿಗದ ಪ್ರಶ್ನೆಗಳು

ನಾಟಕೀಯ ರೀತಿಯಲ್ಲಿ ಸಿನಿಮೀಯ ಮಾದರಿಯಲ್ಲಿ ರಾಜ್ಯದಲ್ಲಿ ಸಾಕಷ್ಟು ಆತಂಕ ಮೂಡಿಸಿದ್ದ ಮಂಗಳೂರು ವಿಮಾನ ನಿಲ್ದಾಣದ ಸಜೀವ ಬಾಂಬ್‌ ಪತ್ತೆ ಪ್ರಕರಣದ ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಂತೆ....

ಮಂಗಳೂರು ಬಾಂಬರ್ ಮಾನಸಿಕ ಅಸ್ವಸ್ಥನೇ, ಅಲ್ಲವೇ ಎಂಬುದನ್ನು ವೈದ್ಯರೇ ಸ್ಪಷ್ಟಪಡಿಸಬೇಕು: ಜಾರಕಿಹೊಳಿ
ರಾಜ್ಯ

ಮಂಗಳೂರು ಬಾಂಬರ್ ಮಾನಸಿಕ ಅಸ್ವಸ್ಥನೇ, ಅಲ್ಲವೇ ಎಂಬುದನ್ನು ವೈದ್ಯರೇ ಸ್ಪಷ್ಟಪಡಿಸಬೇಕು: ಜಾರಕಿಹೊಳಿ

ತನಿಖೆಗೂ ಮುನ್ನವೇ ಮಂಗಳೂರು ಬಾಂಬರ್ ಆದಿತ್ಯರಾವ್ ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿದೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಸತೀಶ್ ಜಾರಕಿಹೊಳಿಯವರು ತೀವ್ರವಾಗಿ ಕಿಡಿಕಾರಿದ್ದಾರೆ.

ಮಂಗಳೂರು ಬಾಂಬ್ ಪ್ರಕರಣ: ಆದಿತ್ಯರಾವ್ 10 ದಿನ ಪೊಲೀಸ್ ಕಸ್ಟಡಿಗೆ
ರಾಜ್ಯ

ಮಂಗಳೂರು ಬಾಂಬ್ ಪ್ರಕರಣ: ಆದಿತ್ಯರಾವ್ 10 ದಿನ ಪೊಲೀಸ್ ಕಸ್ಟಡಿಗೆ

ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇರಿಸಿದ್ದ ಆರೋಪಿ ಆದಿತ್ಯ ರಾವ್‌ನನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯ ಗುರುವಾರ 10 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಮಂಗಳೂರು ಬಾಂಬ್ ಕೇಸ್: ಹಿಂದೆ ಜೈಲಿನಲ್ಲಿದ್ದಾಗಲೇ ಸಂಚು ರೂಪಿಸಿದ್ದ ಆದಿತ್ಯ ರಾವ್
ರಾಜ್ಯ

ಮಂಗಳೂರು ಬಾಂಬ್ ಕೇಸ್: ಹಿಂದೆ ಜೈಲಿನಲ್ಲಿದ್ದಾಗಲೇ ಸಂಚು ರೂಪಿಸಿದ್ದ ಆದಿತ್ಯ ರಾವ್

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಮಂಗಳೂರು ಪೊಲೀಸರು, ಆರೋಪಿ ಆದಿತ್ಯ ರಾವ್ ಈ ಹಿಂದೆ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ....

ಬಾಂಬ್ ನ ಮಾಸ್ಟರ್ ಮೈಂಡ್ ನಾನೊಬ್ಬನೇ: ವಿಚಾರಣೆ ವೇಳೆ ಆದಿತ್ಯ ರಾವ್
ರಾಜ್ಯ

ಬಾಂಬ್ ನ ಮಾಸ್ಟರ್ ಮೈಂಡ್ ನಾನೊಬ್ಬನೇ: ವಿಚಾರಣೆ ವೇಳೆ ಆದಿತ್ಯ ರಾವ್

ಮಂಗಳೂರು ಬಜ್ಪೆ ವಿಮಾನದಲ್ಲಿ ಸಜೀವ ಬಾಂಬ್ ಇಟ್ಟ ಮಾಸ್ಟರ್ ಮೈಂಡ್ ತಾನೊಬ್ಬನೆ ಎಂದು ಆರೋಪಿ ಆದಿತ್ಯ ರಾವ್ ತನಿಖಾಧಿಕಾರಿಗಳ ವಿಚಾರಣೆ ವೇಳೆ ಇಂದು ಬಾಯ್ಬಿಟ್ಟಿದ್ದಾನೆ.