ಆದಿತ್ಯನಾಥ್

ವಾರಾಣಸಿ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೆಲಿಕಾಪ್ಟರ್ ಗೆ ಹಕ್ಕಿ ಡಿಕ್ಕಿ, ತುರ್ತು ಭೂಸ್ಪರ್ಶ
ದೇಶ

ವಾರಾಣಸಿ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೆಲಿಕಾಪ್ಟರ್ ಗೆ ಹಕ್ಕಿ ಡಿಕ್ಕಿ, ತುರ್ತು ಭೂಸ್ಪರ್ಶ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೆಲಿಕಾಪ್ಟರ್   ವಾರಾಣಸಿಯಲ್ಲಿ ತುರ್ತು ಭೂ ಸ್ಪರ್ಶವಾಗಿದೆ. ಇಂದು ಬೆಳಗ್ಗೆ ಹೆಲಿಕಾಪ್ಟರ್ ಟೇಕಾಫ್ ಆದ ನಂತರ ಹಕ್ಕಿ ಬಡಿದ ಹಿನ್ನೆಲೆಯಲ್ಲಿ ತುರ್ತು ಭೂ ಸ್ಪರ್ಶವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅಲಹಾಬಾದ್ ಗೆ ಮರು ನಾಮಕರಣ: ಮರುನಾಮಕರಣ ಮಾಡಲು ನ್ಯಾ.ಕಾಟ್ಜು ಸೂಚಿಸಿದ 18 ನಗರಗಳು ಇವು!
ದೇಶ

ಅಲಹಾಬಾದ್ ಗೆ ಮರು ನಾಮಕರಣ: ಮರುನಾಮಕರಣ ಮಾಡಲು ನ್ಯಾ.ಕಾಟ್ಜು ಸೂಚಿಸಿದ 18 ನಗರಗಳು ಇವು!

ಅಲಹಾಬಾದ್ ಗೆ ಮರುನಾಮಕರಣ ಮಾಡುವ ಚಿಂತನೆ ಬಗ್ಗೆ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾ. ಮಾರ್ಕಾಂಡೇಯ ಕಾಟ್ಜು ಪ್ರತಿಕ್ರಿಯೆ ನೀಡಿದ್ದಾರೆ.

ಗೋಮತಿ ನದಿ ದಂಡೆಯಲ್ಲಿ ಸ್ವಚ್ಛತಾ ಕಾರ್ಯಕ್ಕೆ ಆದಿತ್ಯನಾಥ್ ಚಾಲನೆ
ದೇಶ

ಗೋಮತಿ ನದಿ ದಂಡೆಯಲ್ಲಿ ಸ್ವಚ್ಛತಾ ಕಾರ್ಯಕ್ಕೆ ಆದಿತ್ಯನಾಥ್ ಚಾಲನೆ

ಗೋಮತಿ ನದಿ ದಂಡೆಯಲ್ಲಿ ಇಂದು ಸ್ವಚ್ಛತಾ ಕಾರ್ಯಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಚಾಲನೆ ನೀಡಿದರು.ಮುಖ್ಯಮಂತ್ರಿ ಜೊತೆಗೆ ಸಚಿವರು, ಅನೇಕ ಶಾಸಕರು ಹಾಗೂ ಮೇಯರ್ ಪಾಲ್ಗೊಂಡು ನದಿ ದಂಡೆ ಸ್ವಚ್ಛಗೊಳಿಸಿದರು.

ಉಪಚುನಾವಣೆ ಫಲಿತಾಂಶದ ಬಳಿಕ ಅಮಿತ್ ಶಾ- ಯೋಗಿ ಆದಿತ್ಯನಾಥ್ ಭೇಟಿ
ದೇಶ

ಉಪಚುನಾವಣೆ ಫಲಿತಾಂಶದ ಬಳಿಕ ಅಮಿತ್ ಶಾ- ಯೋಗಿ ಆದಿತ್ಯನಾಥ್ ಭೇಟಿ

ಉತ್ತರ ಪ್ರದೇಶ ಉಪಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸಿದ ಬಳಿಕ ಇದೇ ಮೊದಲ ಬಾರಿಗೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.