ಆದಿತ್ಯಾ ಎಲ್1

ಇಸ್ರೋ ಸೋಲಾರ್ ಮಿಶನ್: ಜನವರಿ 6ಕ್ಕೆ ಗಮ್ಯ ಸ್ಥಾನ ತಲುಪಲಿದೆ ಆದಿತ್ಯ ಎಲ್​1
ವಿಜ್ಞಾನ-ತಂತ್ರಜ್ಞಾನ

ಇಸ್ರೋ ಸೋಲಾರ್ ಮಿಶನ್: ಜನವರಿ 6ಕ್ಕೆ ಗಮ್ಯ ಸ್ಥಾನ ತಲುಪಲಿದೆ ಆದಿತ್ಯ ಎಲ್​1

ಭಾರತದ ಚೊಚ್ಚಲ ಸೌರ ಮಿಷನ್ ಆದಿತ್ಯ-ಎಲ್ 1 ತನ್ನ ಗಮ್ಯಸ್ಥಾನವನ್ನು, ಭೂಮಿಯಿಂದ 1.5 ಮಿಲಿಯನ್ ಕಿಮೀ ದೂರದಲ್ಲಿರುವ ಲಗ್ರಾಂಜಿಯನ್ ಪಾಯಿಂಟ್ (ಎಲ್ 1) ಅನ್ನು ಜನವರಿ 6 ರಂದು ತಲುಪಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಎಸ್ ಸೋಮನಾಥ್ ಅವರು ಶನಿವಾರ ಹೇಳಿದ್ದಾರೆ.

ಆದಿತ್ಯಾ ಎಲ್ 1 ಯಶಸ್ವಿ ಉಡಾವಣೆ: ಇಸ್ರೋ ವಿಜ್ಞಾನಿಗಳ ಸಾಧನೆಗೆ ಪ್ರಧಾನಿ ಮೋದಿ ಹರ್ಷ, ಶುಭ ಕೋರಿದ ಅಮಿತ್ ಶಾ
ದೇಶ

ಆದಿತ್ಯಾ ಎಲ್ 1 ಯಶಸ್ವಿ ಉಡಾವಣೆ: ಇಸ್ರೋ ವಿಜ್ಞಾನಿಗಳ ಸಾಧನೆಗೆ ಪ್ರಧಾನಿ ಮೋದಿ ಹರ್ಷ, ಶುಭ ಕೋರಿದ ಅಮಿತ್ ಶಾ

ಚಂದ್ರಯಾನ-3 (Chandrayaan-3) ಯಶಸ್ಸಿನ ಬೆನ್ನಲ್ಲೇ ಇಂದು ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಆದಿತ್ಯಾ ಎಲ್ 1 ನೌಕೆಯನ್ನೂ ಕೂಡ ಯಶಸ್ವಿಯಾಗಿ ಉಡಾವಣೆ ಮಾಡಿದ್ದು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.

ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಆದಿತ್ಯಾ ಎಲ್ 1 ಸೂರ್ಯನನ್ನು ಮುಟ್ಟುತ್ತದೆಯೇ? ಇಲ್ಲಿದೆ ನಿಮ್ಮ ಎಲ್ಲ ಪ್ರಶ್ನೆಗಳಿಗೆ ಉತ್ತರ!
ದೇಶ

ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಆದಿತ್ಯಾ ಎಲ್ 1 ಸೂರ್ಯನನ್ನು ಮುಟ್ಟುತ್ತದೆಯೇ? ಇಲ್ಲಿದೆ ನಿಮ್ಮ ಎಲ್ಲ ಪ್ರಶ್ನೆಗಳಿಗೆ ಉತ್ತರ!

ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಆದಿತ್ಯಾ ಎಲ್1 ನೌಕೆಯ ಕುರಿತು ಸಾಕಷ್ಟು ಪ್ರಶ್ನೆಗಳು ಎದ್ದಿದ್ದು, ಈ ಎಲ್ಲ ಪ್ರಶ್ನೆಗಳಿಗೂ ಇಸ್ರೋ ಸಂಸ್ಥೆ ಸ್ಪಷ್ಟ ಉತ್ತರ ನೀಡಿದೆ.

ಇಸ್ರೋ ಮತ್ತೊಂದು ಇತಿಹಾಸ: ಆದಿತ್ಯಾ L1 ನೌಕೆ ಹೊತ್ತ PSLV C-57 ರಾಕೆಟ್ ಉಡಾವಣೆ ಯಶಸ್ವಿ
ದೇಶ

ಇಸ್ರೋ ಮತ್ತೊಂದು ಇತಿಹಾಸ: ಆದಿತ್ಯಾ L1 ನೌಕೆ ಹೊತ್ತ PSLV C-57 ರಾಕೆಟ್ ಉಡಾವಣೆ ಯಶಸ್ವಿ

ಚಂದ್ರಯಾನ-3 ಯಶಸ್ಸಿನ ಖುಷಿಯಲ್ಲಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇದೀಗ ತನ್ನ ಬಹು ನಿರೀಕ್ಷಿತ ಆದಿತ್ಯಾ L1 ಉಪಗ್ರಹ ಉಡಾವಣೆಯನ್ನು ಯಶಸ್ವಿಯಾಗಿ ಉಡಾಯಿಸಿದೆ.