ದೇಶಕಪ್ಪುಹಣದ ವಿರುದ್ಧ ಸಮರ ಸಾರಿರುವ ಪ್ರಧಾನಿ ಮೋದಿಯಿಂದ 25 ಕೋಟಿ ಲಂಚ ಸ್ವೀಕಾರ: ಕೇಜ್ರಿವಾಲ್ ಗಂಭೀರ ಆರೋಪ
ನೋಟು ನಿಷೇಧದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಪ್ರಧಾನಿ ಮೋದಿ ಗುಜರಾತ್ ಮುಖ್ಯಮಂತ್ರಿಗಳಾಗಿದ್ದಾಗ 25 ಕೋಟಿ ರು. ಲಂಚ ಸ್ವೀಕರಿಸಿದ್ದರು ಎಂದು ಆರೋಪಿಸಿದ್ದಾರೆ.