ರಾಜಕೀಯನಿಮಗೆ ಪ್ರಬಲ ಶಕ್ತಿಗಳ ವಿರೋಧ ಇದೆ, ಒಂದು ಕಡೆ ಬಾಹುಬಲ ಚಾಚಿದರೆ ಆಗಲ್ಲ, ಅರ್ಥ ಆಯ್ತೇನಪ್ಪ!
ಒಂದು ಕಡೆ ಬಾಹುಬಲ ಚಾಚಿದರೆ ಆಗಲ್ಲ. ಅರ್ಥ ಆಯ್ತೇನಪ್ಪ.. ಬಾಹುಬಲ ಎರಡು ಕಡೆ ಚಾಚಬೇಕು. ಒಂದು ಕಡೆ ಚಾಚಿದರೆ ತಪ್ಪಾಗುತ್ತದೆ. ಎರಡು ಕಡೆ ಚಾಚಿದರೆ ನಾನು ಗೆಲ್ಲಿಸಿಕೊಂಡು ಬರುತ್ತೇನೆ. ನಾನು ನಿಮ್ಮ ಮನೆ ಮೂಲ ದೇವರು..