ಆದಿಪುರುಷ್ ವಿವಾದ

ಆದಿಪುರುಷ್ ವಿವಾದದ ನಡುವೆಯೇ ಮತ್ತೆ ಟಿವಿಯಲ್ಲಿ ರಮಾನಂದ್ ಸಾಗರ್ ಅವರ 'ರಾಮಾಯಣ' ಮರು ಪ್ರಸಾರ
ಪ್ರಭಾಸ್ ನಟನೆಯ ನಿರ್ದೇಶಕ ಓಂ ರಾವತ್ ನಿರ್ದೇಶನ ಆದಿಪುರುಷ್ ಚಿತ್ರ ವಿವಾದಕ್ಕೀಡಾಗಿರುವಂತೆಯೇ ಇತ್ತ ಟಿವಿಯಲ್ಲಿ ರಮಾನಂದ್ ಸಾಗರ್ ಅವರ 'ರಾಮಾಯಣ' ಮರು ಪ್ರಸಾರವಾಗಲಿದೆ.

ಆದಿಪುರುಷ ವಿವಾದ: ಮನೋಜ್ ಮುಂತಶಿರ್ ನಂತರ ಈಗ 'ಆದಿಪುರುಷ' ನಿರ್ದೇಶಕ ಓಂ ರಾವುತ್ಗೆ ಪೊಲೀಸ್ ರಕ್ಷಣೆ
ನಟ ಪ್ರಭಾಸ್ ಮತ್ತು ಕೃತಿ ಸನನ್ ಅಭಿನಯದ 'ಆದಿಪುರುಷ' ಚಿತ್ರದ ವಿವಾದವು ತಣ್ಣಗಾಗುತ್ತಿಲ್ಲ. ಚಿತ್ರ ಬಿಡುಗಡೆಯಾದಾಗಿನಿಂದಲೂ ನಿರ್ದೇಶಕರು ಸಾಕಷ್ಟು ಟೀಕೆಗಳನ್ನು ಎದುರಿಸುತ್ತಿದ್ದಾರೆ.

