ರಾಜ್ಯಚಿಕ್ಕಬಳ್ಳಾಪುರ: ಈಶಾ ಆದಿಯೋಗಿ ದರ್ಶನ ಪಡೆದು ವಾಪಸ್ಸಾಗುತ್ತಿದ್ದಾಗ ಅಪಘಾತ; ಯುವಕ, ಯುವತಿ ದುರ್ಮರಣ
ಈಶಾ ಆದಿ ಯೋಗಿ ದರ್ಶನ ಪಡೆದು ಬೈಕ್ ನಲ್ಲಿ ಹಿಂತಿರುಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕ, ಯುವತಿ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಲಿಂಗಶೆಟ್ಟಿಪುರ ಗೇಟ್ ಬಳಿ ಲಾರಿ ಡಿಕ್ಕಿಯಾಗಿತ್ತು.