ರಾಜ್ಯಚಿಕ್ಕಬಳ್ಳಾಪುರ: 112 ಅಡಿ ಎತ್ತರದ ಆದಿಯೋಗಿ ಮೂರ್ತಿ ಲೋಕಾರ್ಪಣೆ ಮಾಡಿದ ಸಿಎಂ ಬೊಮ್ಮಾಯಿ
ಮನುಷ್ಯ ತನ್ನ ಆತ್ಮಸಾಕ್ಷಿಗೆ ಬದ್ಧನಾಗಿರಬೇಕು, ಹುಟ್ಟು ಸಾವು ಕೇವಲ ಕ್ಷಣಗಳು, ಪ್ರಾಮಾಣಿಕವಾಗಿ ಬದುಕಿದರೆ ಶಾಂತಿ ಸಿಗುತ್ತದೆ ಎಂದು ಭಾನುವಾರ ಸಂಜೆ ಚಿಕ್ಕಬಳ್ಳಾಪುರದಲ್ಲಿ 112 ಅಡಿ ಎತ್ತರದ ಆದಿಯೋಗಿ ಮೂರ್ತಿ ಅನಾವರಣಗೊಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.