ರಾಜ್ಯಮೈಸೂರು: ಆದಿವಾಸಿ ವ್ಯಕ್ತಿಯ ಕಸ್ಟಡಿ ಸಾವಿನ ಪ್ರಕರಣ, 17 ಅರಣ್ಯಾಧಿಕಾರಿಗಳ ವಿರುದ್ಧ ಕೇಸು ದಾಖಲು
ಬಂಡೀಪುರ ಅರಣ್ಯ ವಲಯದ ಗುಂಡ್ರೆ ರೇಂಜ್ ನಲ್ಲಿ ಆದಿವಾಸಿ ವ್ಯಕ್ತಿಯೊಬ್ಬ ಅರಣ್ಯಾಧಿಕಾರಿಗಳ ವಶದಲ್ಲಿದ್ದ ವೇಳೆ ಮೃತಪಟ್ಟ ಘಟನೆಗೆ ಸಂಬಂಧಿಸಿದಂತ ಸರಗುರ್ ಪೊಲೀಸರು 17 ಮಂದಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕೇಸು ದಾಖಲಿಸಿದ್ದಾರೆ. ಎಸ್ ಸಿ/ಎಸ್ ಟಿಗಳ ವಿರುದ್ಧ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಕೇಸು ದಾಖಲಿಸಲಾಗಿದೆ.