ರಾಜ್ಯಆದಿವಾಸಿಗಳು, ಅಲ್ಪಸಂಖ್ಯಾತರ ರಕ್ಷಣೆಗೆ ಬದ್ಧ: ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಅಲ್ಪಸಂಖ್ಯಾತರು, ಆದಿವಾಸಿ, ಬುಡಕಟ್ಟು ಸಮುದಾಯಗಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಈ ವಿಷಯದಲ್ಲಿ ಯಾವುದೇ ಕಾರಣಕ್ಕೂ ರಾಜೀ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದರು.