ಕಾವೇರಿ ನಿರ್ವಹಣಾ ಯೋಜನೆ ಅಂತಿಮಗೊಳಿಸುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ತನ್ನ ಆದೇಶವನ್ನು ಕಾಯ್ದಿರಿಸಿದೆ.