ಆದೇಶ ಕಾಯ್ದಿರಿಸುವಿಕೆ

NEET UG ಮರು ಪರೀಕ್ಷೆ: 150 ಮಿಲಿಯನ್ ಬಳಕೆದಾರರ ಹಕ್ಕುಗಳನ್ನು ಹೇಗೆ ಮೊಟಕುಗೊಳಿಸುತ್ತೀರಾ? ಟೆಲಿಗ್ರಾಮ್ ಬ್ಯಾನ್ ಪ್ರಶ್ನಿಸಿದ ಹೈಕೋರ್ಟ್!
ಈ ಸಂಬಂಧ ಟೆಲಿಗ್ರಾಮ್ ಆ್ಯಪ್ ಸಲ್ಲಿಸಿದ್ದ ಅರ್ಜಿ ಕುರಿತು ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ ನ್ಯಾಯಮೂರ್ತಿ ತೇಜಸ್ ಕರಿಯಾ ಅವರ ರಜಾ ಪೀಠವು ತನ್ನ ತೀರ್ಪನ್ನು ಕಾಯ್ದಿರಿಸಿದೆ.

ಶಬರಿಮಲೆಗೆ ಮಹಿಳೆಯರಿಗೆ ಪ್ರವೇಶ: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ಕೇರಳದ ಪ್ರಸಿದ್ಧ ಪುಣ್ಯ ಕ್ಷೇತ್ರ ಶಬರಿಮಲೆಗೆ 10ರಿಂದ 50 ವರ್ಷದೊಳಗಿನ ಮಹಿಳೆಯರಿಗೆ ಪ್ರವೇಶ ನಿರ್ಬಂಧ ಕುರಿತು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.

