ದೇಶUnnao Rape Case: ಕುಲದೀಪ್ ಸಿಂಗ್ ಸೆಂಗಾರ್'ಗೆ ಹಿನ್ನಡೆ; ಜೀವಾವಧಿ ಶಿಕ್ಷೆ ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ
ಒಬ್ಬ ವ್ಯಕ್ತಿಯು ಪ್ರಬಲ ಸ್ಥಾನದಲ್ಲಿದ್ದರೆ, ಅಪರಾಧವನ್ನು ಮರೆ ಮಾಚುವ ಸಾಧ್ಯತೆ ಹೆಚ್ಚಿರುತ್ತದೆ. ಈ ಪ್ರಕರಣದಲ್ಲಿ ಅವರು ಆ ಪ್ರದೇಶದ ಅತ್ಯಂತ ಪ್ರಭಾವಿ ಶಾಸಕರಾಗಿದ್ದರು. ಹೀಗಾಗಿ ಅವರನ್ನು ಬಿಡುಗಡೆ ಮಾಡಬಾರದು.