ದೇಶನಿವೃತ್ತಿಗೂ ಮುನ್ನ ಅನೇಕ ಆದೇಶ ನೀಡುವ ಜಡ್ಜ್ ಗಳು ಫೈನಲ್ ಓವರ್ ನಲ್ಲಿ ಬ್ಯಾಟರ್ ಸಿಕ್ಸರ್ ಗಳ ಹೊಡೆದಂತೆ! ಏನಿದು ಟ್ರೆಂಡ್? ಸುಪ್ರೀಂ ಕೋರ್ಟ್ ಆಕ್ಷೇಪ
ನಿವೃತ್ತಿಗೆ ಕೇವಲ 10 ದಿನ ಬಾಕಿ ಇರುವಂತೆಯೇ ತನ್ನನ್ನು ಅಮಾನತುಮಾಡಿರುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮಧ್ಯಪ್ರದೇಶದ ಪ್ರದಾನ ಮತ್ತು ಜಿಲ್ಲಾ ನ್ಯಾಯಾಧೀಶರು ಸಲ್ಲಿಸಿದ್ದ ಅರ್ಜಿಯೊಂದರ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ನ್ಯಾಯಪೀಠ ನಡೆಸಿತು.