ದೇಶಇಡಿ ಕಸ್ಟಡಿಯಿಂದ ಮತ್ತೊಂದು ಆದೇಶ ಹೊರಡಿಸಿದ ಕೇಜ್ರಿವಾಲ್!
ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಮತ್ತು ಮೊಹಲ್ಲಾ ಚಿಕಿತ್ಸಾಲಯಗಳಲ್ಲಿ ಜನರಿಗೆ ಔಷಧಿಗಳು ಮತ್ತು ಪರೀಕ್ಷೆಗಳು ಲಭ್ಯವಾಗುವಂತೆ ನೋಡಿಕೊಳ್ಳಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ ಕಸ್ಟಡಿಯಿಂದ ಆದೇಶ ಹೊರಡಿಸಿದ್ದಾರೆ ಎಂದು ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಮಂಗಳವಾರ ತಿಳಿಸಿದ್ದಾರೆ.