ಆಧಾರ್ ಜೋಡಣೆ

ಭೂ ಅಕ್ರಮಗಳಿಗೆ ಸಂಪೂರ್ಣ ಕಡಿವಾಣಕ್ಕೆ ಸರ್ಕಾರ ಕ್ರಮ: RTCಗೆ ಆಧಾರ್‌ ಜೋಡಿಸುವ ಕಾರ್ಯಕ್ಕೆ ಅಧಿಕೃತ ಚಾಲನೆ
ರಾಜ್ಯ

ಭೂ ಅಕ್ರಮಗಳಿಗೆ ಸಂಪೂರ್ಣ ಕಡಿವಾಣಕ್ಕೆ ಸರ್ಕಾರ ಕ್ರಮ: RTCಗೆ ಆಧಾರ್‌ ಜೋಡಿಸುವ ಕಾರ್ಯಕ್ಕೆ ಅಧಿಕೃತ ಚಾಲನೆ

ಅಮಾಯಕರ ಜಮೀನುಗಳನ್ನು ವ್ಯವಸ್ಥಿತವಾಗಿ ದೋಚುವ ಕೆಲಸವಾಗುತ್ತಿದೆ. ಕೆಲವು ಪ್ರಕರಣಗಳಲ್ಲಿ ಸತ್ತವರ ಜಮೀನುಗಳನ್ನೂ ಸಹ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿರುವ ಕುರಿತು ರಾಜ್ಯದ ಮೂಲೆ ಮೂಲೆಯಿಂದ ದೂರುಗಳು ಕೇಳಿ ಬರುತ್ತಿವೆ.

ರೈತರ ನೀರಾವರಿ ಪಂಪ್‌ಸೆಟ್‌ಗೆ ಆಧಾರ್‌ ಲಿಂಕ್ ನಿಂದ ವಿದ್ಯುತ್ ಕಳ್ಳತನಕ್ಕೆ ತಡೆ- ಸಚಿವ ಕೆ ಜೆ ಜಾರ್ಜ್
ರಾಜ್ಯ

ರೈತರ ನೀರಾವರಿ ಪಂಪ್‌ಸೆಟ್‌ಗೆ ಆಧಾರ್‌ ಲಿಂಕ್ ನಿಂದ ವಿದ್ಯುತ್ ಕಳ್ಳತನಕ್ಕೆ ತಡೆ- ಸಚಿವ ಕೆ ಜೆ ಜಾರ್ಜ್

ದಾಖಲೆ ಇಡುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳ ಆರ್ ಆರ್ ಸಂಖ್ಯೆಯೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಮಾಡುವ ಅಗತ್ಯವಿದೆ. ರಾಜ್ಯದಲ್ಲಿ 10 ಹೆಚ್ ಪಿ ವರೆಗಿನ ಕೃಷಿ ಪಂಪ್‌ಸೆಟ್‌ಗಳು ಉಚಿತ ವಿದ್ಯುತ್ ಪಡೆಯುತ್ತವೆ.

ಮೇ 31 ರೊಳಗೆ ಪ್ಯಾನ್ ಜೊತೆ ಆಧಾರ್ ಲಿಂಕ್ ಮಾಡಿ, ಇಲ್ಲವೇ ಹೆಚ್ಚಿನ ತೆರಿಗೆ ಪಾವತಿಸಿ!
ವಾಣಿಜ್ಯ

ಮೇ 31 ರೊಳಗೆ ಪ್ಯಾನ್ ಜೊತೆ ಆಧಾರ್ ಲಿಂಕ್ ಮಾಡಿ, ಇಲ್ಲವೇ ಹೆಚ್ಚಿನ ತೆರಿಗೆ ಪಾವತಿಸಿ!

ತೆರಿಗೆ ಪಾವತಿದಾರರಿಗೆ ಹೆಚ್ಚಿನ ದರದಲ್ಲಿ ತೆರಿಗೆ ಕಡಿತವನ್ನು ತಪ್ಪಿಸಲು ಆದಾಯ ತೆರಿಗೆ ಇಲಾಖೆ ಮೇ 31 ರೊಳಗೆ ಪ್ಯಾನ್ ನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲು ಸೂಚಿಸಿದೆ.

ಸುಪ್ರೀಂಕೋರ್ಟ್ ತೀರ್ಪಿನ ನಂತರ  ಗುರುತಿನ ಪತ್ರದೊಂದಿಗೆ ಆಧಾರ್  ಜೋಡಣೆ- ಓಂ ಪ್ರಕಾಶ್ ರಾವತ್
ರಾಜ್ಯ

ಸುಪ್ರೀಂಕೋರ್ಟ್ ತೀರ್ಪಿನ ನಂತರ ಗುರುತಿನ ಪತ್ರದೊಂದಿಗೆ ಆಧಾರ್ ಜೋಡಣೆ- ಓಂ ಪ್ರಕಾಶ್ ರಾವತ್

ಸುಪ್ರೀಂಕೋರ್ಟ್ ತೀರ್ಪಿನ ನಂತರ ಚುನಾವಣಾ ಆಯೋಗ ಗುರುತಿನ ಪತ್ರದೊಂದಿಗೆ ಆಧಾರ್ ಕಾರ್ಡ್ ಜೋಡಿಸಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ಹೇಳಿದ್ದಾರೆ.

ಆಧಾರ್‌ ಜೋಡಣೆಗೆ ಮಾರ್ಚ್‌ 31ರ ಗಡುವು ಮತ್ತೆ ವಿಸ್ತರಣೆ ಸಾಧ್ಯತೆ: ಸುಪ್ರೀಂಗೆ ಸರ್ಕಾರ
ದೇಶ

ಆಧಾರ್‌ ಜೋಡಣೆಗೆ ಮಾರ್ಚ್‌ 31ರ ಗಡುವು ಮತ್ತೆ ವಿಸ್ತರಣೆ ಸಾಧ್ಯತೆ: ಸುಪ್ರೀಂಗೆ ಸರ್ಕಾರ

ವಿವಿಧ ಸೇವೆಗಳು ಮತ್ತು ಸರ್ಕಾರದ ಸಮಾಜ ಕಲ್ಯಾಣ ಕಾರ್ಯಕ್ರಮಗಳಿಗೆ ಆಧಾರ್‌ ಜೋಡಣೆ ಮಾಡಲು ಮಾರ್ಚ್ 31ರ ವರೆಗೆ ...

ಆಧಾರ್ ಜೋಡಣೆ ಅವಧಿಯನ್ನು ಮಾರ್ಚ್ 31ರವರೆಗೆ ವಿಸ್ತರಿಸಲು ಸಿದ್ಧ: ಸುಪ್ರೀಂಗೆ ಕೇಂದ್ರ ಸರ್ಕಾರ
ದೇಶ

ಆಧಾರ್ ಜೋಡಣೆ ಅವಧಿಯನ್ನು ಮಾರ್ಚ್ 31ರವರೆಗೆ ವಿಸ್ತರಿಸಲು ಸಿದ್ಧ: ಸುಪ್ರೀಂಗೆ ಕೇಂದ್ರ ಸರ್ಕಾರ

ಸರ್ಕಾರದ ವಿವಿಧ ಸೇವೆಗಳು ಜನರಿಗೆ ಸಿಗಲು ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಬೇಕೆಂಬ ಆದೇಶವನ್ನು ...