ಆಧಾರ್-ಮೊಬೈಲ್ ಸಿಮ್ ಜೋಡಣೆ

ಮೊಬೈಲ್ ಸಂಖ್ಯೆಗೆ ಆಧಾರ್ ಜೋಡಣೆಗಾಗಿ ಮೊಬೈಲ್ ಅಂಗಡಿಗೆ ತೆರಳುವ ಅಗತ್ಯವಿಲ್ಲ: ಯುಐಡಿಎಐ
ಮೊಬೈಲ್ ಸಂಖ್ಯೆಗೆ ಆಧಾರ್ ಜೋಡಣೆ ಕಡ್ಡಾಯ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಆಧಾರ್ ಸಂಖ್ಯೆ ವಿತರಣಾ ಸಂಸ್ಥೆ ಯುಐಡಿಎಐ ಮೊಬೈಲ್ ಸಂಖ್ಯೆದಾರರಿಗೆ ಕೊಂಚ ರಿಲೀಫ್ ನೀಡಿದೆ.

ಫೆಬ್ರವರಿ 6ರೊಳಗೆ ಮೊಬೈಲ್ ಸಂಖ್ಯೆಗೆ ಆಧಾರ್ ಲಿಂಕ್ ಕಡ್ಡಾಯ: ಕೇಂದ್ರ ಸರ್ಕಾರ
ಮೊಬೈಲ್ ಸಂಖ್ಯೆ ಆಧಾರ್ ಕಡ್ಡಾಯಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಎಲ್ಲ ಮೊಬೈಲ್ ಸಂಖ್ಯೆಗಳಿಗೂ ಫೆಬ್ರವರಿ 6ರೊಳಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಕೇಂದ್ರ ಸರ್ಕಾರ ಗಡುವು ನೀಡಿದೆ.

