ಆಧಾರ್ ಲಿಂಕ್

ತತ್ಕಾಲ್ ರೈಲ್ವೆ ಟಿಕೆಟ್ ಬುಕ್ಕಿಂಗ್: ಮೊದಲ 10 ನಿಮಿಷ ಆಧಾರ್ ಲಿಂಕ್ ಮಾಡಿದ ಗ್ರಾಹಕರಿಗೆ ಆದ್ಯತೆ
ದೇಶ

ತತ್ಕಾಲ್ ರೈಲ್ವೆ ಟಿಕೆಟ್ ಬುಕ್ಕಿಂಗ್: ಮೊದಲ 10 ನಿಮಿಷ ಆಧಾರ್ ಲಿಂಕ್ ಮಾಡಿದ ಗ್ರಾಹಕರಿಗೆ ಆದ್ಯತೆ

ಆಧಾರ್‌ನೊಂದಿಗೆ ದೃಢೀಕರಿಸದ ಎಲ್ಲಾ ಖಾತೆಗಳಿಗೆ ವಿಶೇಷ ಪರಿಶೀಲನೆ ನಡೆಸಲು ಐಆರ್‌ಸಿಟಿಸಿ ನಿರ್ಧರಿಸಿದೆ. ಅನುಮಾನಾಸ್ಪದವೆಂದು ಕಂಡುಬಂದ ಖಾತೆಗಳನ್ನು ಮುಚ್ಚಲಾಗುತ್ತದೆ ಎಂದರು.

ರೈತರ ಪಂಪ್‌ಸೆಟ್‌ಗಳಿಗೆ ಆಧಾರ ಲಿಂಕ್ ಜೋಡಣೆಗೆ ವಿರೋಧ: ಸೆ.4ರಂದು ರೈತರ ಪ್ರತಿಭಟನೆ
ರಾಜ್ಯ

ರೈತರ ಪಂಪ್‌ಸೆಟ್‌ಗಳಿಗೆ ಆಧಾರ ಲಿಂಕ್ ಜೋಡಣೆಗೆ ವಿರೋಧ: ಸೆ.4ರಂದು ರೈತರ ಪ್ರತಿಭಟನೆ

ಸರ್ಕಾರದ ಕ್ರಮವನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಸೇರಿದಂತೆ ಹಲವಾರು ರೈತ ಸಂಘಟನೆಗಳು ಬುಧವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿವೆ.

ಆಸ್ತಿಗಳ ನೋಂದಣಿ ಅಕ್ರಮ ತಡೆಗೆ ಕ್ರಮ: ಪಹಣಿಗಳಿಗೆ ಆಧಾರ್ ಜೋಡಣೆ ಕಡ್ಡಾಯ; ಸಚಿವ ಕೃಷ್ಣ ಬೈರೇಗೌಡ
ರಾಜ್ಯ

ಆಸ್ತಿಗಳ ನೋಂದಣಿ ಅಕ್ರಮ ತಡೆಗೆ ಕ್ರಮ: ಪಹಣಿಗಳಿಗೆ ಆಧಾರ್ ಜೋಡಣೆ ಕಡ್ಡಾಯ; ಸಚಿವ ಕೃಷ್ಣ ಬೈರೇಗೌಡ

ಕರ್ನಾಟಕದಲ್ಲಿ ಆಸ್ತಿಗಳ ನೋಂದಣಿ ಅಕ್ರಮ ತಡೆಗಟ್ಟುವ ನಿಟ್ಟಿನಲ್ಲಿ ಕಂದಾಯ ಇಲಾಖೆ ಸಾಕಷ್ಟು ಸುಧಾರಣೆಗಳನ್ನು ಮಾಡಲು ಮುಂದಾಗಿದೆ

ಮನ್ರೇಗಾ ಯೋಜನೆ: ಸುಮಾರು 1 ಕೋಟಿಗೂ ಹೆಚ್ಚು ಜಾಬ್ ಕಾರ್ಡ್‌ಗಳು ಇನ್ನೂ ಆಧಾರ್ ಲಿಂಕ್ ಆಗಿಲ್ಲ!
ದೇಶ

ಮನ್ರೇಗಾ ಯೋಜನೆ: ಸುಮಾರು 1 ಕೋಟಿಗೂ ಹೆಚ್ಚು ಜಾಬ್ ಕಾರ್ಡ್‌ಗಳು ಇನ್ನೂ ಆಧಾರ್ ಲಿಂಕ್ ಆಗಿಲ್ಲ!

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕಳೆದ ನಾಲ್ಕು ತಿಂಗಳಲ್ಲಿ ಒಟ್ಟು 33.23 ಲಕ್ಷ ಜಾಬ್ ಕಾರ್ಡ್‌ಗಳನ್ನು ವಿವಿಧ ಕಾರಣಗಳಿಗಾಗಿ ಡಿಲೀಟ್ ಮಾಡಲಾಗಿದ್ದು, ಇನ್ನೂ 1. 14 ಕೋಟಿ ಉದ್ಯೋಗ ಕಾರ್ಡ್ ಗಳು ಆಧಾರ್ ಲಿಂಕ್ ಆಗಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯ ಮಂಗಳವಾರ ಲೋಕಸಭೆಗೆ ತಿಳಿಸಿದೆ. 

ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಕಡ್ಡಾಯ ಆದೇಶ ಹಿಂಪಡೆಯಿರಿ: ಕುರುಬೂರು ಶಾಂತಕುಮಾರ್
ರಾಜ್ಯ

ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಕಡ್ಡಾಯ ಆದೇಶ ಹಿಂಪಡೆಯಿರಿ: ಕುರುಬೂರು ಶಾಂತಕುಮಾರ್

ರಾಜ್ಯದ ರೈತರ ಕೃಷಿ ಪಂಪ್​​ಸೆಟ್​ಗಳಿಗೆ ಆಧಾರ್ ಲಿಂಕ್ ಮಾಡಲು ರೈತರು ಬಿಡುವುದಿಲ್ಲ. ಕೆಇಆರ್‌ಸಿ ಆದೇಶ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರದ್ದುಗೊಳಿಸಬೇಕು ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ಒತ್ತಾಯಿಸಿದರು.