ದೇಶಆಧಾರ್ ಸುಗ್ರೀವಾಜ್ಞೆಯ ವಿರುದ್ಧ ಮನವಿ ಆಲಿಸಿದ ಸುಪ್ರೀಂನಿಂದ ಯುಐಡಿಎಐಗೆ ನೋಟೀಸ್
ಆಧಾರ್ ಮತ್ತು ಇತರ ಕಾನೂನುಗಳ (ತಿದ್ದುಪಡಿ) ಸುಗ್ರೀವಾಜ್ಞೆ 2019 ಯಲ್ಲಿರುವ ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಮನವಿಯನ್ನು ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ ಶುಕ್ರವಾರ ಕೇಂದ್ರದಿಂದ ಪ್ರತಿಕ್ರಿಯೆ ಕೋರಿದೆ.