ದೇಶಗೋಡ್ಸೆ ಗಾಂಧೀಜಿಯನ್ನು ಒಮ್ಮೆ ಕೊಂದರೆ, ಆಧುನಿಕ ಗೋಡ್ಸೆಗಳು ಭಾರತವನ್ನು ಪ್ರತಿನಿತ್ಯ ಕೊಲ್ಲುತ್ತಿದ್ದಾರೆ: ಓವೈಸಿ
ನಾಥುರಾಮ್ ವಿನಾಯಕ್ ಗೋಡ್ಸೆ ಮಹಾತ್ಮ ಗಾಂಧೀಜಿಯವರನ್ನು ಒಮ್ಮೆ ಹತ್ಯೆ ಮಾಡಿದರೆ, ಭಾರತದ ಆಧುನಿಕ ಗೋಡ್ಸೆಗಳು ಪ್ರತೀನಿತ್ಯ ಕೊಲ್ಲುತ್ತಲೇ ಇದ್ದಾರೆಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಬುಧವಾರ ಹೇಳಿದ್ದಾರೆ.