ಆಧುನಿಕ ಸ್ಪರ್ಶ

ಮುರಗೋಡಿನ ಸಾಂಪ್ರದಾಯಿಕ ಹಸಿರು ಗಾಜಿನ ಬಳೆಗಳಿಗೆ ಆಧುನಿಕ ಸ್ಪರ್ಶ!
ಸ್ಥಳೀಯ ಯುವಕರು ಮುರಗೋಡು ಬಳೆ ಉತ್ಪಾದನಾ ಪ್ರತಿಷ್ಠಾನವನ್ನು ಸ್ಥಾಪಿಸಿದ್ದು, ಆಧುನಿಕ ತಯಾರಿಕಾ ಯೋಜನೆಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, 35 ವರ್ಷಗಳ ಗುತ್ತಿಗೆ ಒಪ್ಪಂದದಡಿ ಐದು ಎಕರೆ ಪ್ರದೇಶಕ್ಕೆ ಅನುಮೋದನೆ ನೀಡಿದೆ.

410 ಕೋಟಿ ರೂ. ವೆಚ್ಚದಲ್ಲಿ ಕಾರಾಗೃಹಗಳ ನಿರ್ಮಾಣ; 51 ಕೋಟಿ ರೂ. ವೆಚ್ಚದಲ್ಲಿ ಠಾಣೆಗಳಿಗೆ ಹೈಟೆಕ್ ಸ್ಪರ್ಶ!
ಪೊಲೀಸ್ ಠಾಣೆಗಳಿಗೆ ಆಧುನಿಕ ಸ್ಪರ್ಶ ನೀಡಲು ರಾಜ್ಯದಲ್ಲಿ ರೂ.240 ಕೋಟಿಗಳ ವೆಚ್ಚದಲ್ಲಿ 116 ನೂತನ ಪೊಲೀಸ್ ಠಾಣೆಗಳನ್ನು ನಿರ್ಮಿಸಿ ನಮ್ಮ ಸರ್ಕಾರ ದಾಖಲೆ ನಿರ್ಮಿಸಿದ್ದು, ಉಳಿದ ಪೊಲೀಸ್ ಠಾಣೆಗಳ ಕಟ್ಟಡ ನಿರ್ಮಾಣ ಕಾರ್ಯವನ್ನು ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು.

