ರಾಜ್ಯಸಾಂಸ್ಕೃತಿಕವಾಗಿ ಆತ್ಮನಿರ್ಭರಾಗಲು ಆಧ್ಯಾತ್ಮಿಕ ಮಾರ್ಗದರ್ಶನ ಅಗತ್ಯ: ರಾಜನಾಥ್ ಸಿಂಗ್
ನಾವು ಕೇವಲ ಆರ್ಥಿಕವಾಗಿ ಮಾತ್ರ ಆತ್ಮನಿರ್ಭರಾಗಬಾರದು. ಅದರ ಜತೆ ಸಾಂಸ್ಕೃತಿಕವಾಗಿ ಮತ್ತು ಮಾನಸಿಕವಾಗಿಯೂ ಆತ್ಮನಿರ್ಭರಾಗಬೇಕು ಮತ್ತು ಇದಕ್ಕೆ ಆಧ್ಯಾತ್ಮಿಕ ಹಾಗೂ ಧಾರ್ಮಿಕ ಗುರುಗಳ ಮಾರ್ಗದರ್ಶನ ಅಗತ್ಯ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ಹೇಳಿದ್ದಾರೆ.