ದೇಶಆಧ್ಯಾತ್ಮಿಕತೆ, ತಂತ್ರಜ್ಞಾನ ಮತ್ತು ಆರ್ಥಿಕತೆಯಲ್ಲಿ ಭಾರತ ಮುನ್ನಡೆಯುತ್ತಿದೆ: ಪ್ರಧಾನಿ ನರೇಂದ್ರ ಮೋದಿ
ದೇಶದಲ್ಲಿ ಆಧ್ಯಾತ್ಮಿಕ ಕೇಂದ್ರಗಳು ಪುನಶ್ಚೇತನಗೊಳ್ಳುತ್ತಿರುವಂತೆಯೇ ತಂತ್ರಜ್ಞಾನ ಮತ್ತು ಆರ್ಥಿಕತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತ ಮುನ್ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.