ಆನಂದ ಮಾಮನಿ

ಆನಂದ್ ಮಾಮನಿ ನಿಧನ: ಕಲಬುರಗಿ ಜನಸಂಕಲ್ಪ ಸಮಾವೇಶ ರದ್ದುಗೊಳಿಸಲು ಸಿಎಂ ಆದೇಶ
ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆನಂದ್ ಮಾಮನಿ ನಿಧನ ಹಿನ್ನೆಲೆ ಇಂದು ಕಲಬುರಗಿಯಲ್ಲಿ ನಡೆಯಬೇಕಿದ್ದ ಬಿಜೆಪಿ ‘ಜನಸಂಕಲ್ಪ’ ಸಮಾವೇಶ ರದ್ದು ಮಾಡಲಾಗಿದೆ.

ಇನ್ಮೇಲೆ ಪಕ್ಷ ನಿಷ್ಠರಿಗೆ ಕಾಲವಿಲ್ಲವೇ ಎಂಬುದೇ ಯಕ್ಷಪ್ರಶ್ನೆ: ಶಾಸಕ ಆನಂದ್ ಮಾಮನಿ ಅಸಮಾಧಾನ
ಪಕ್ಷ ನಿಷ್ಠರಿಗೆ ಕಾಲವಿಲ್ಲ ಎಂದು ಬಿಜೆಪಿ ಶಾಸಕ ಆನಂದ ಮಾಮನಿ ಟ್ವೀಟ್ ಮೂಲಕ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

