ದೇಶಕೋಲ್ಕತಾದಲ್ಲಿ ಮತ್ತೋರ್ವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಸಹಪಾಠಿ ಬಂಧನ
ಕೋಲ್ಕತ್ತಾದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆಯ ಸಹಪಾಠಿಯನ್ನು ಆನಂದಪುರ ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ.