ರಾಜ್ಯಆನಂದರಾವ್ ವೃತ್ತದ ಮೇಲ್ಸೇತುವೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರು: ಯಡಿಯೂರಪ್ಪ ಘೋಷಣೆ
ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ನೆನಪನ್ನು ಚಿರಸ್ಥಾಯಿಯಾಗಿಸಲು ನಗರದ ಆನಂದರಾವ್ ವೃತ್ತದ ಮೇಲ್ಸೇತುವೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ಎಂದು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.